Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 131 ಮತಗಟ್ಟೆಗಳ...

ಉಡುಪಿ ಜಿಲ್ಲೆಯಲ್ಲಿ 131 ಮತಗಟ್ಟೆಗಳ ಹೆಚ್ಚಳ; 1243ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ6 Aug 2026 9:50 PM IST
share
ಉಡುಪಿ ಜಿಲ್ಲೆಯಲ್ಲಿ 131 ಮತಗಟ್ಟೆಗಳ ಹೆಚ್ಚಳ; 1243ಕ್ಕೆ ಏರಿಕೆ

ಉಡುಪಿ, ಆ.6: ಉಡುಪಿ ಜಿಲ್ಲೆಯಲ್ಲಿರುವ ಮತಗಟ್ಟೆಗಳನ್ನು ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 131 ಮತಗಟ್ಟೆಗಳ ಹೆಚ್ಚಳವಾಗಲಿದ್ದು, ಇದರಿಂದ ಜಿಲ್ಲೆಯಲ್ಲಿರುವ ಮತ ಗಟ್ಟೆಗಳ ಸಂಖ್ಯೆ 1112ರಿಂದ 1243ಕ್ಕೇರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲು ಕರೆಯಲಾದ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿದರು.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ಗುರುತಿಸಿ, ನೂತನ ಮತಗಟ್ಟೆಗಳ ಸ್ಥಾಪನೆ ಹಾಗೂ ಮತಗಟ್ಟೆಗಳ ಪುನರ್ವಿಂಗಡಣೆಯ ಕರಡು ಪ್ರಸ್ತಾವದ ಕುರಿತು ಅವರು ಚರ್ಚಿಸಿದರು.

ಜಿಲ್ಲೆಯಲ್ಲಿ ಒಟ್ಟು 131 ಮತಗಟ್ಟೆಗಳನ್ನು ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದು, ಇದಕ್ಕೆ ಸಭೆಯಲ್ಲಿದ್ದ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.

ವಿಧಾನಸಭಾ ಕ್ಷೇತ್ರವಾರು ಹೆಚ್ಚಳವಾಗುವ ಮತಗಟ್ಟೆಗಳ ವಿವರ ಹೀಗಿದೆ.

ಬೈಂದೂರು: 246 (ಈಗಿರುವ ಮತಗಟ್ಟೆ), 48 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 294. ಕುಂದಾಪುರ: 222 (ಈಗಿರುವ ಮತಗಟ್ಟೆ), 16 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 238. ಉಡುಪಿ: 226 (ಈಗಿರುವ ಮತಗಟ್ಟೆ), 20 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 246. ಕಾಪು: 209 (ಈಗಿರುವ ಮತಗಟ್ಟೆ), 22 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 231. ಕಾರ್ಕಳ: 209 (ಈಗಿರುವ ಮತಗಟ್ಟೆ), 25 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 234. ಜಿಲ್ಲೆಯಲ್ಲಿ ಒಟ್ಟು: 1112 (ಈಗಿರುವ ಮತಗಟ್ಟೆ), 131 (ಹೊಸ ಮತಗಟ್ಟೆಗಳ ಸೇರ್ಪಡೆ) ಒಟ್ಟು 1243.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X