ಮೇ 14ರಂದು ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ: ಮೆಸ್ಕಾಂ ಮಣಿಪಾಲ ಉಪವಿವಭಾಗ ಕಚೇರಿಯಲ್ಲಿ ಮೇ 14ರಂದು ಬೆಳಗ್ಗೆ 10:30ರಿಂದ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಗ್ರಾಹಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2573699ನ್ನು ಸಂಪರ್ಕಿಸಬಹುದು ಎಂದು ಮೆಸ್ಕಾಂನ ಕಚೇರಿ ಪ್ರಕಟಣೆ ತಿಳಿಸಿದೆ.
Next Story