Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್‌ನಿಂದ...

ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್‌ನಿಂದ ಕೊರಗರಿಗೆ 14 ಮನೆ ನಿರ್ಮಾಣ; ಡಿ.25ರಂದು ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ23 Dec 2025 9:42 PM IST
share
ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್‌ನಿಂದ ಕೊರಗರಿಗೆ 14 ಮನೆ ನಿರ್ಮಾಣ; ಡಿ.25ರಂದು ಲೋಕಾರ್ಪಣೆ

ಉಡುಪಿ, ಡಿ.23: ಸಮಾಜಸೇವಕ, ಉದ್ಯಮಿ ಡಾ.ಎಚ್.ಎಸ್.ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕುಂದಾಪುರ ತಾಲೂಕಿನ ಉಳ್ಳೂರು ಕೊರಗರ ಕಾಲೋನಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 14 ಮನೆಗಳ ಲೋಕಾರ್ಪಣೆ ಕಾರ್ಯ ಇದೇ ಡಿ.25ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ ಎಂದು ಡಾ.ಎಚ್.ಎಸ್.ಶೆಟ್ಟಿ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಟ್ರಸ್ಟ್ ಈಗಾಗಲೇ ಬಿದ್ಕಲ್‌ಕಟ್ಟೆ ಸಮೀಪ ಕೊರಗರಿಗೆ 14 ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಹಸ್ತಾಂತರ ಮಾಡಿತ್ತು. ಇದೀಗ 74 ಉಳ್ಳೂರು ಗ್ರಾಮದಲ್ಲಿ ಮತ್ತೆ 14 ಮನೆಗಳನ್ನು ನಿರ್ಮಿಸಿದೆ. ಮುಂದೆ ಅಮಾಸೆಬೈಲು ಹಾಗೂ ಮಂದಾರ್ತಿ ಗಳಲ್ಲಿ ಕೊರಗರ ಕಾಲೋನಿಯಲ್ಲಿ ತಲಾ 14 ಮನೆಗಳನ್ನು ನಿರ್ಮಿಸಲಾಗುತ್ತದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕೊರಗರಿಗಾಗಿ 100 ಮನೆಗಳನ್ನು ಟ್ರಸ್ಟ್ ಮೂಲಕ ನಿರ್ಮಿಸಿಕೊಡುವ ಗುರಿಯನ್ನು ಹಾಕಿಕೊಳ್ಳ ಲಾಗಿದೆ ಎಂದು ಅವರು ವಿವರಿಸಿದರು.

ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬೆಳಗ್ಗೆ 10:30ಕ್ಕೆ ಗೃಹಪೂಜೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಚಿತ್ರದುರ್ಗದ ಮಾರಾ ಚೆನ್ನಯ್ಯ ಗುರುಪೀಠದ ಶ್ರೀಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಮನೆಗಳ ಲೋಕಾರ್ಪಣೆಗೊಳಿಸಿ ಆಶಯ ಭಾಷಣ ಮಾಡಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದರು.

ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಪಾಲ್ಗೊಳ್ಳುವರು.

ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಕರ್ನಾಟಕ ಮತ್ತು ಕೇರಳ ಕೊರಗಾಭಿವೃದ್ಧಿ ಸಂಸ್ಥೆಗಳ ಅಧ್ಯಕ್ಷ ಸುಶೀಲ ನಾಡ, ಉಳ್ಳೂರು ಗ್ರಾಪಂ ಅಧ್ಯಕ್ಷೆ ಕುಸುಮಾ ಶೆಟ್ಟಿ, ರೈತ ನಾಯಕ ಸಂಜೀವ ಶೆಟ್ಟಿ ಸಂಪಿಗೇಡಿ ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಸಂಚಾಲಕ ಪ್ರಮೋದ್, ಉಳ್ಳೂರು ಗ್ರಾಪಂ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೃಷ್ಣ ಪೂಜಾರಿ, ಶ್ರೀನಿವಾಸ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X