Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 16: ಯುವಮೋರ್ಚಾದಿಂದ ಸಚಿವೆ...

ಮೇ 16: ಯುವಮೋರ್ಚಾದಿಂದ ಸಚಿವೆ ಹೆಬ್ಬಾಳ್ಕರ್‌ಗೆ ಕಪ್ಪುಬಾವುಟ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ15 May 2026 9:37 PM IST
share
ಮೇ 16: ಯುವಮೋರ್ಚಾದಿಂದ ಸಚಿವೆ ಹೆಬ್ಬಾಳ್ಕರ್‌ಗೆ ಕಪ್ಪುಬಾವುಟ ಪ್ರದರ್ಶನ

ಉಡುಪಿ, ಮೇ 15: ಉಡುಪಿ ಜಿಲ್ಲೆಯನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ ಉಡುಪಿಗೆ ಭೇಟಿ ನೀಡಲಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರಿಗೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಯುವಮೋರ್ಚಾದ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2023ರ ಮೇಯಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯ ಸರಕಾರ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನತೆಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ದೂರಿದರು.

2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್ಸುಗಳಿದ್ದರೆ ಇಂದು ಸರ್ಕಾರ ಗ್ಯಾರಂಟಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಶೇ.50ರಷ್ಟು ಬಸ್‌ಗಳನ್ನು ಕಡಿತಗೊಳಿಸಿದೆ ಎಂದು ಆರೋಪಿಸಿದ ಪೃಥ್ವಿರಾಜ್ ಶೆಟ್ಟಿ, ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿ ಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ಆಟವಾಡುತ್ತಿದೆ. ಉಡುಪಿಯ ಪರ್ಯಾಯಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿ ನಂತರ ಬಿಡಿಗಾಸು ನೀಡದೆ ಅನ್ಯಾಯ ಮಾಡಿದೆ ಎಂದು ದೂರಿದರು.

ಕಂದಾಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಭೂಮಾಪಕರ ಬಹುಕಾಲದ ಬೇಡಿಕೆ ಯನ್ನು ಈಡೇರಿಸದೆ ಸತತ ಎರಡು ತಿಂಗಳುಗಳಿಂದ ಭೂಮಾಪಕರ ಮುಷ್ಕರ ನಡೆಯುತಿದ್ದು, ಜನತೆಗೆ ಅನ್ಯಾಯ ವಾಗುತ್ತಿದ್ದರೂ ಸರಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹೀಗೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಬಗ್ಗೆ ನಿರ್ಲಕ್ಷದ ಧೋರಣೆ ತಳೆದಿದ್ದು, ಇದರ ವಿರುದ್ಧ ಮೇ 16ರ ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಜೆಪಿ ಯುವ ಮೋರ್ಚಾ ನೇತೃತ್ವ ದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X