ಮೀಟರ್ ಬದಲಾವಣೆ ಕಾಮಗಾರಿ: ಜೂ.19ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಜೂ.17: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕುಡಿಯುವ ನೀರು ಸ್ಥಾವರದ ಆರ್.ಆರ್.ನಂಬರ್ 6ರ ಕ್ಯುಬಿಕಲ್ ಮೀಟರ್ ಬದಲಾವಣೆ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಜೂನ್ 19ರಂದು ಉಡುಪಿ ನಗರ ಸಭೆಯ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
Next Story




