ಉಡುಪಿ, ಅ.31: ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 2ರಂದು ನಗರಸಭೆಯ ಪೌರಕಾರ್ಮಿಕರಿಗೆ ರಜೆ ಘೋಷಿಸಲಾ ಗಿದೆ. ಆದ ಕಾರಣ ಆ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.