Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದ್ವಿತೀಯ ಪಿಯುಸಿ ಪರೀಕ್ಷೆ-2:...

ದ್ವಿತೀಯ ಪಿಯುಸಿ ಪರೀಕ್ಷೆ-2: ನಿಷೇಧಾಜ್ಞೆ

ವಾರ್ತಾಭಾರತಿವಾರ್ತಾಭಾರತಿ21 April 2025 7:37 PM IST
share
ದ್ವಿತೀಯ ಪಿಯುಸಿ ಪರೀಕ್ಷೆ-2: ನಿಷೇಧಾಜ್ಞೆ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎ.24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಪರೀಕ್ಷೆಗಳನ್ನು ದೋಷರಹಿತವಾಗಿ ನಡೆಸಲು ಹಾಗೂ ಪರೀಕ್ಷೆಯ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಷೋಷಿಸಿ ಹಾಗೂ ಇಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿ ಗೊಳಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್‌ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್‌ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಪರೀಕ್ಷಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ನಿಷೇಧಾಜ್ಞೆ ಆದೇಶ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಎ.24ರಿಂದ ಮೇ 8ರವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X