ಉಡುಪಿ, ಅ.1: ಸರಕಾರದ ಸುತೋಲೆಯಂತೆ, ಗಾಂಧಿ ಜಯಂತಿ ಪ್ರಯುಕ್ತ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 2ರಂದು ಕೋಳಿ / ಮಾಂಸ ವಧೆ / ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.