ಅ. 20ರಂದು ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ.19: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20ರಂದು ನಗರಸಭೆಯ ತ್ಯಾಜ್ಯ ಸಂಗ್ರಹಣೆಯ ವಾಹನ ಪೂಜೆ ಇರುವು ದರಿಂದ ಈ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆ ಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




