Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿಯ...

ಉಡುಪಿ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿಯ ‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ28 Sept 2024 7:57 PM IST
share
ಉಡುಪಿ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿಯ ‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದಿಂದ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ದಸರಾ ದರ್ಶನಿ-2024 ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರವರೆಗೆ ಆಯೋಜಿಸಲಾಗುತ್ತಿದೆ.

ಪ್ಯಾಕೇಜ್‌1: ಪಂಚದುರ್ಗ ದರ್ಶನ: ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆ 7:30ಕ್ಕೆ ಹೊರಡುವ ನಿಗಮದ ಬಸ್, 9:00ಕ್ಕೆ ಸೌಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ, 10:30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕ ದೇವಸ್ಥಾನಕ್ಕೆ, 11:30ಕ್ಕೆ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಅಪರಾಹ್ನ 1:30ಕ್ಕೆ ಕಮಲಶಿಲೆ ಬ್ರಾಹ್ಮಿದು ರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಮಧ್ಯಾಹ್ನದ ಊಟದ ಬಳಿಕ 3:00ಕ್ಕೆ ಅಲ್ಲಿಂದ ಹೊರಟು ಸಂಜೆ 4:30ಕ್ಕೆ ಮಂದಾರ್ತಿ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ 5:15ಕ್ಕೆ ನೀಲಾವರ ಶ್ರೀಮಹಿಷ ಮರ್ದಿನಿ ದೇವಸ್ಥಾನವನ್ನು ಸಂದರ್ಶಿಸಲಾಗುವುದು. ಅಲ್ಲಿಂದ ಸಂಜೆ 6:15ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ.

ಇದು ಒಟ್ಟು 223ಕಿ.ಮೀ. ಪ್ರವಾಸವಾಗಿದ್ದು, ಇದರಿಂದ ಪ್ರಯಾಣಿಸುವ ವಯಸ್ಕರಿಗೆ ಸೀಟಿಗೆ 400ರೂ. ಹಾಗೂ ಮಕ್ಕಳಿಗೆ 350 ರೂ.ಗಳನ್ನು ನಿಗದಿ ಪಡಿಸಲಾಗಿದೆ.

ಪ್ಯಾಕೇಜ್‌2 ಕ್ಷೇತ್ರ ದರ್ಶನ: ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆ 8:30ಕ್ಕೆ ಹೊರಡುವ ಬಸ್ 8:45ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ, 9:45ಕ್ಕೆ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ, 10:25ಕ್ಕೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ 10:45ಕ್ಕೆ ಮರವಂತೆ ಬೀಚ್.

ಮರವಂತೆಯಿಂದ 11:45ಕ್ಕೆ ಹೊರಟು, ಅಪರಾಹ್ನ 1:00ಕ್ಕೆ ಉತ್ತರ ಕನ್ನಡದ ಮುರ್ಡೇಶ್ವರ, 2:30ಕ್ಕೆ ಅಲ್ಲಿಂದ ಹೊರಟು 3:00ಕ್ಕೆ ಇಡಗುಂಜಿಗೆ. ಅಲ್ಲಿಂದ 3:50ಕ್ಕೆ ಅಪ್ಸರಕೊಂಡ. ಅಪ್ಲರಕೊಂಡದಿಂದ ಸಂಜೆ 4:30ಕ್ಕೆ ಹೊರಟು 4:45ಕ್ಕೆ ಕಾಸರಕೋಡ್ ಇಕೋಬೀಚ್‌ಗೆ. ಅಲ್ಲಿಂದ 5:45ಕ್ಕೆ ಹೊರಟು ರಾತ್ರಿ 8:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ತಲುಪಲಾಗುವುದು.

ಇದು ಒಟ್ಟು 281 ಕಿ.ಮೀ. ದೂರದ ಪ್ರವಾಸವಾಗಿದ್ದು, ವಯಸ್ಕರಿಗೆ ಪ್ರತಿ ಸೀಟಿಗೆ 500 ರೂ ಹಾಗೂ ಮಕ್ಕಳಿಗೆ 400 ರೂ. ನಿಗದಿ ಪಡಿಸಲಾಗಿದೆ.

ಪ್ರವಾಸಕ್ಕೆ ಬರಲಿಚ್ಛಿಸುವವರು ಆನ್‌ಲೈನ್‌ನಲ್ಲಿ ಸೀಟು ಬುಕ್ಕಿಂಗ್‌ಗಾಗಿ -www.ksrtc.in-ಮತ್ತು ಮುಂಗಡ ಬುಕ್ಕಿಂಗ್‌ ಗಾಗಿ ಉಡುಪಿ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಮೊಬೈಲ್ ನಂ: 9663266400ನ್ನು ಸಂಪರ್ಕಿಸಬಹುದು ಎಂದು ಕ.ರಾ.ರ.ಸಾ.ನಿಗಮದ ಉಡುಪಿ ಘಟಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X