Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ...

ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Dec 2024 7:46 PM IST
share
ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ

ಉಡುಪಿ, ಡಿ.29: 2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷ ಗಳಾಗಿದ್ದು ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿ ಧರ್ಮಪ್ರಾಂತ್ಯದಲ್ಲಿ ರವಿವಾರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಮುಖ್ಯ ದ್ವಾರ ವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಜುಬಿಲಿ ವರ್ಷಕ್ಕೆ ಚಾಲನೆ ನೀಡಿದರು.

ಜುಬಿಲಿ ವರ್ಷಕ್ಕೆ ಡಿ.24ರಂದು ವ್ಯಾಟಿಕನ್‌ನಲ್ಲಿ ಜಗದ್ಗುರು ಪೋಪ್ ಜಗದ್ಗುರು ಫ್ರಾನ್ಸಿಸ್, ಸೈಂಟ್ ಪೀಟರ್ ಬೆಸಿಲಿಕಾದ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉದ್ಘಾಟನೆ ಮಾಡಿದ್ದು ಅದರ ದ್ಯೋತಕವಾಗಿ ವಿಶ್ವದ ಎಲ್ಲಾ ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಡಿ.29ರಂದು ಆಯಾ ಕ್ಯಾಥೆಡ್ರಲ್‌ಗಳ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಚಾಲನೆ ನೀಡಲಾಯಿತು.

ಬಳಿಕ ಧರ್ಮಾಧ್ಯಕ್ಷರು ಪವಿತ್ರ ಬಲಿಪೂಜೆ ಅರ್ಪಿಸಿ ತಮ್ಮ ಸಂದೇಶದಲ್ಲಿ, ಹಳೆಯ ಒಡಂಬಡಿಕೆಯಿಂದ ಉದಾಹರಣೆ ಗಳನ್ನು ಉಲ್ಲೇಖಿಸುವ ಮೂಲಕ ಜುಬಿಲಿ ಮಹೋತ್ಸವದ ಅರ್ಥ ಮತ್ತು ಮಹತ್ವವನ್ನು ವಿವರಿಸಿದರು. ಮಹೋತ್ಸವವು ಐದು ಪ್ರಮುಖ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಿದ ಅವರು, ಜುಬಿಲಿ ಎಂದರೆ ಪಂಚ ಸಗಳ ಸುಮಧರ ಸಮ್ಮಿಲನವೆ ಜುಬಿಲಿ ಸಂಭ್ರಮದ ಸಂವತ್ಸರ. ಸ್ಮರಣೆ, ಸಂತಾಪ, ಸಂಧಾನ, ಸನ್ಮಾರ್ಗ ಮತ್ತು ಸಂಭ್ರಮ ಎಂದರು.

ನಮ್ಮ ದೈನಂದಿನ ಜೀವನದಲ್ಲಿ ದೇವರ ಪ್ರೀತಿಯನ್ನು ಸ್ಮರಣೆ ಮಾಡುವುದರ ಮೂಲಕ, ದೇವರು ಮತ್ತು ಸಮಾಜ ದೊಂದಿಗೆ ಸಂಧಾನ ಮತ್ತು ಸಾಮರಸ್ಯದ ಮೂಲಕ ಸನ್ಮಾರ್ಗದಲ್ಲಿ ಬದುಕುವ ಮೂಲಕ ಸಂಭ್ರಮದ ಆಚರಣೆ ಮಾಡು ವುದು ಮಹೋತ್ಸವದ ಮುಖ್ಯ ಉದ್ದೇಶ. ಜುಬಿಲಿ ವರ್ಷವು ದೇವರ ಕೊಡುಗೆಯಾಗಿದ್ದು ಮಹೋತ್ಸವವನ್ನು ಆಚರಿಸುವಾಗ ನಾವೆಲ್ಲರೂ ಸಮುದಾಯಕ್ಕೆ ಸಮೃದ್ಧಿಯನ್ನು ತರುವಲ್ಲಿ ದೇವರ ಆಶೀರ್ವಾದಕ್ಕಾಗಿ ಕೃತಜ್ಞತೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಸತತ ಒಂದು ವರ್ಷ ನಿರಂತರ ಕಾರ್ಯಕ್ರಮಗಳ ಮೂಲಕ ಜುಬಿಲಿ ವರ್ಷದ ಆಚರಣೆ ನಡೆಯಲಿದ್ದು, ಇದು ಹೊರಗಿನ ಆಡಂಬರಕ್ಕೆ ಅವಕಾಶವಿಲ್ಲ ಬದಲಾಗಿ ಆಧ್ಯಾತ್ಮಿಕ ಜೀವನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು. ವರ್ಷವಿಡೀ ಧರ್ಮ ಪ್ರಾಂತ್ಯದ ಚರ್ಚುಗಳ ಪ್ರತಿ ಕುಟುಂಬಗಳಿಗೆ ಪವಿತ್ರ ಶಿಲುಬೆಯ ಮೆರವಣಿಗೆ ಜರಗಲಿದ್ದು ಈ ಮೂಲಕ ಆಧ್ಯಾತ್ಮಿಕ ಜೀವನಕ್ಕೆ ಪ್ರಾಮುಖ್ಯತೆ ನೀಡಲಾಗುವುದು ಎಂದರು.

ಪವಿತ್ರ ಬಲಿಪೂಜೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ.ಡಾ.ರೋಶನ್ ಡಿಸೋಜ, ಅನುಗ್ರಹ ಪಾಲನಾ ಕೇಂದ್ರದ ನಿರ್ದೇಶಕ ವಂ.ವಿನ್ಸೆಂಟ್ ಕ್ರಾಸ್ತಾ, ಸಂಪದ ನಿರ್ದೇಶಕ ವಂ.ರೆಜಿನಾಲ್ಡ್ ಪಿಂಟೊ, ಧಾರ್ಮಿಕ ಆಯೋಗಳಗಳ ವಂ.ಸಿರಿಲ್ ಲೋಬೊ, ವಂ.ವಿಲ್ಸನ್ ಡಿಸೋಜ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಸಹಾಯಕ ಧರ್ಮಗುರುಗಳಾದ ವಂ.ಪ್ರದೀಪ್ ಕಾರ್ಡೋಜ, ವಂ.ಡಾ.ಜೆನ್ಸಿಲ್ ಆಳ್ವಾ, ಅತಿಥಿ ಧರ್ಮಗುರುಗಳಾದ ವಂ.ರೋನ್ಸನ್ ಡಿಸೋಜ, ವಂ.ಮನೋಜ್ ಫುರ್ಟಾಡೊ, ವಂ.ವಲೇರಿಯನ್ ಕ್ಯಾಸ್ತಲಿನೋ, ವಂ.ವಿನ್ಸೆಂಟ್ ಲೋಬೊ ಉಪಸ್ಥಿತರಿದ್ದರು.

ಪವಿತ್ರ ಯಾತ್ರಾ ಸ್ಥಳಗಳಿಗೆ ಭೇಟಿ

ಜುಬಿಲಿ ವರ್ಷ ಆಧ್ಯಾತ್ಮಿಕ ಜೀವನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಹಿನ್ನಲೆಯಲ್ಲಿ ಪವಿತ್ರ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವ ಅವಕಾಶವಿದ್ದು ಧರ್ಮಪ್ರಾಂತ್ಯದಲ್ಲಿ ಅಧಿಕೃತ ಪವಿತ್ರ ಯಾತ್ರಾ ಸ್ಥಳಗಳಾದ ಮಿಲಾಗ್ರಿಸ್ ಕ್ಯಾಥೆಡ್ರಲ್ ಕಲ್ಯಾಣ ಪುರ, ಸೈಂಟ್ ಲಾರೆನ್ಸ್ ಮೈನರ್ ಬೆಸಿಲಿಕಾ ಅತ್ತೂರು ಕಾರ್ಕಳ, ಸ್ಟೆಲ್ಲಾ ಮಾರಿಸ್ ಪುಣ್ಯಕ್ಷೇತ್ರ ಕಲ್ಮಾಡಿ ಹಾಗೂ ಸಂತ ಅಂತೋನಿ ಯವರ ಪುಣ್ಯಕ್ಷೇತ್ರ ಕೆರೆಕಟ್ಟೆ ಹೊಸಂಗಡಿ ಇಲ್ಲಿಗೆ ವರ್ಷದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ಜೀವನದಲ್ಲಿ ಆಧ್ಯಾತ್ಮಿಕ ಆನಂದವನ್ನು ಪಡೆಯಲು ಧರ್ಮಾಧ್ಯಕ್ಷರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X