Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅ.21ಕ್ಕೆ ಪುತ್ತಿಗೆ ಮಠದಿಂದ...

ಉಡುಪಿ: ಅ.21ಕ್ಕೆ ಪುತ್ತಿಗೆ ಮಠದಿಂದ ಮಧ್ವಜಯಂತಿ ಉತ್ಸವ

ವಾರ್ತಾಭಾರತಿವಾರ್ತಾಭಾರತಿ9 Oct 2026 7:23 PM IST
share
ಉಡುಪಿ: ಅ.21ಕ್ಕೆ ಪುತ್ತಿಗೆ ಮಠದಿಂದ ಮಧ್ವಜಯಂತಿ ಉತ್ಸವ

ಉಡುಪಿ, ಅ.9: ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥರ ಸಂಕಲ್ಪದಂತೆ ಈ ಬಾರಿಯ ಮಧ್ವ ಜಯಂತಿ ಉತ್ಸವವನ್ನು ಅ.21ರಂದು ಉಡುಪಿಯ ರಾಜಾಂಗಣದ ಬಳಿ ಇರುವ ಗೀತಾಮಂದಿರದ ಪುತ್ತಿಗೆ ಶ್ರೀ ನರಸಿಂಹ ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಮುರಳಿ ಕೆ.ತಂತ್ರಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುರಳಿ ತಂತ್ರಿ, ಕಾರ್ಯಕ್ರಮ ಅಂದು ಸಂಜೆ 4ಗಂಟೆಗೆ ಪ್ರಾರಂಭಗೊಳ್ಳ ಲಿದ್ದು, ಮೊದಲು ವಿದುಷಿ ಡಾ.ಉಷಾ ಹೆಬ್ಬಾರ್ ಮತ್ತು ಬಳಗದಿಂದ ಭಜನೆ ನಡೆಯಲಿದೆ ಎಂದರು.

ಸಂಜೆ 4:45ರಿಂದ ‘ಆಧುನಿಕ ಜೀವನದಲ್ಲಿ ಮಧ್ವ ಸಿದ್ಧಾಂತದ ಪ್ರಸ್ತುತತೆ-ಜೀವ ಸ್ವಭಾವ’ ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಇದರಲ್ಲಿ ಆಚಾರ್ಯರ ತತ್ವಗಳಲ್ಲಿ ಮುಖ್ಯವಾದ ಜೀವಸ್ವಭಾವದ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾತನಾಡಲಿದ್ದಾರೆ.ವಿದ್ವಾನ್ ಹೆರ್ಗ ರವೀಂದ್ರ ಭಟ್, ಟಿಸಿಎಸ್‌ನ ನಿರ್ದೇಶಕ, ಚಿಂತಕ ಹಾಗೂ ಖ್ಯಾತ ಕಲಾವಿದ ಶೇಷಗಿರಿ ಕೆ.ಎಂ. ಮತ್ತು ಮನಶಾಸ್ತ್ರಜ್ಞ ಡಾ.ಸುದರ್ಶನ್ ವಿಚಾರಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬಳಿಕ ಸಂಜೆ 6:15ರಿಂದ ವಿದ್ವಾನ್ ಕೃಷ್ಣರಾಜ ಭಟ್ ಕುತ್ಪಾಡಿ ಹಾಗೂ ದಿವ್ಯಾ ಗಿರಿಧರ್ ಮತ್ತು ಬಳಗದಿಂದ ಗಾನಲಹರಿ, ವಾಚನ ನಡೆಯಲಿದೆ ಎಂದೂ ಮುರಳಿ ಕೆ.ತಂತ್ರಿ ತಿಳಿಸಿದರು. ಗೀತಾಮಂದಿರದ ಪ್ರಭಾರಿ ಕೆ.ವಿ. ರಮಣಾಚಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X