ಉಡುಪಿ, ಅ.21: ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 22ರಂದು ಉಡುಪಿ ನಗರಸಭೆಯ ಎಲ್ಲಾ ಪೌರ ಕಾರ್ಮಿಕರಿಗೆ ರಜೆ ಘೋಷಿಸಿರುವು ದರಿಂದ ಬುಧವಾರದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆ ಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.