Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ...

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅ. 23ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ-ಮಾರಾಟ

ವಾರ್ತಾಭಾರತಿವಾರ್ತಾಭಾರತಿ22 Oct 2026 7:53 PM IST
share
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅ. 23ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ-ಮಾರಾಟ

ಉಡುಪಿ : ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಅ. 23ರಿಂದ ನವೆಂಬರ್ ಎರಡರವರೆಗೆ ನಡೆಯಲಿದೆ.

ಕಲಾತ್ಮಕ ಪ್ರದರ್ಶನವು ಆಭರಣಗಳ ಮೂಲಕ ನಮ್ಮ ದೇಶದ ಕಲೆ ಮತ್ತು ಪರಂಪರೆಯ ಅದ್ಭುತ ಅಭಿವ್ಯಕ್ತಿ ಯಾಗಿದೆ. ಪ್ರತಿಯೊಂದು ಆಭರಣ ನಮ್ಮ ಮಾಸ್ಟರ್ ಕುಶಲಕರ್ಮಿಗಳ ನುರಿತ ಕಲಾತ್ಮಕತೆ ಮತ್ತು ಪರಿಣತಿಗೆ ಸಾಕ್ಷಿಯಾಗಿದೆ. ಸಾಂಪ್ರದಾಯಿಕದಿಂದ ಸಮಕಾಲೀನ ವಿನ್ಯಾಸಗಳವರೆಗೆ ವಿಶೇಷ ಪ್ರದರ್ಶನದಲ್ಲಿ ಪ್ರತಿ ಆಭರಣ ದಲ್ಲೂ ಕಲಾತ್ಮಕ ಕಾವ್ಯಕ್ಕೆ ಸಾಕ್ಷಿಯನ್ನು ಕಾಣಬಹುದಾಗಿದೆ.

‘ಮೈನ್’ನಲ್ಲಿ ವಜ್ರಾಭರಣಗಳ ಅಭೂತಪೂರ್ವ ಸಂಗ್ರಹವಿದೆ. ನವವಧು ವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿ ಕೃತ ವಜ್ರಾಭಾರಣ ಇದರಲ್ಲಿದೆ. ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ಪ್ರಶಿ’ಯದಲ್ಲಿ ರುಬಿ, ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ‘ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ.

‘ಎರ’ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈಬ್ಯಾಕ್ ಗ್ಯಾರಂಟಿ, ಉಚಿತ ವಿಮೆ ಸೌಲಭ್ಯಗಳಿವೆ. ಎಲ್ಲಾ ಆಭರಣಗಳು ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ.

ಈ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷವಾಗಿ ಚಿನ್ನ ಅನ್ಕಟ್ ಮತ್ತು ಅಮೂಲ್ಯ ರತ್ನಾಭರಣಗಳ ಮೇಕಿಂಗ್ ಚಾರ್ಜ್ ಮೇಲೆ ಶೇ.30ರವರಗೆ, ವಜ್ರದ ಮೌಲ್ಯದ ಮೇಲೂ ಶೇ.30ರವರೆಗೆ ರಿಯಾಯಿತಿ ಇದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X