Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ತಾಲೂಕಿಗೆ ಗ್ಯಾರಂಟಿ...

ಕುಂದಾಪುರ ತಾಲೂಕಿಗೆ ಗ್ಯಾರಂಟಿ ಯೋಜನೆಯಲ್ಲಿ 26.4 ಕೋಟಿ ರೂ.: ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ

ವಾರ್ತಾಭಾರತಿವಾರ್ತಾಭಾರತಿ24 April 2025 9:25 PM IST
share
ಕುಂದಾಪುರ ತಾಲೂಕಿಗೆ ಗ್ಯಾರಂಟಿ ಯೋಜನೆಯಲ್ಲಿ 26.4 ಕೋಟಿ ರೂ.: ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ

ಕುಂದಾಪುರ, ಎ.24: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ಕುಂದಾಪುರ ತಾಲೂಕಿಗೆ 26.4 ಕೋಟಿ ರೂ. ಬಂದಿದೆ. ಈವರೆಗೆ ತಾಲೂಕಿಗೆ 334 ಕೋಟಿ ರೂ. ಗ್ಯಾರಂಟಿ ಯೋಜನೆಯಿಂದ ಬಂದಿದೆ ಎಂದು ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ.

ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆದರೆ ಗೃಹಲಕ್ಮೀ ಯೋಜನೆಯ ಅನುದಾನ ಕಳೆದ ಎರಡು ತಿಂಗಳಿನಿಂದ ಬಂದಿಲ್ಲ ಎಂದೂ ಅವರು ಹೇಳಿದರು.

ಮೈಸೂರು-ಕೊಲ್ಲೂರು ಬಸ್ ಪುನರಾರಂಭಕ್ಕೆ ಈಗಾಗಲೇ ಪತ್ರ ಬರೆದಿದ್ದರೂ, ಸಿಬ್ಬಂದಿ ಕೊರತೆಯಿಂದ ಬಸ್ ಸಂಚಾರ ಆರಂಭವಾಗಿಲ್ಲ. ಸಭೆಯ ನಡಾವಳಿ ಇಟ್ಟು ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಸಭೆ ಗಮನಕ್ಕೆ ತಂದರು.

ಕೊಲ್ಲೂರು ದೇವಳದ ಬಸ್ ನಿಲ್ದಾಣದಲ್ಲಿ ಸರಕಾರಿ ಬಸ್‌ಗಳಿಗೆ ಈಗ ಅವಕಾಶ ನೀಡಲಾಗಿದೆ. ಆದರೆ ಬಸ್‌ಗೆ 20 ರೂ.ಗಳಂತೆ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಕಂಡಕ್ಟರ್ ಸ್ವಂತ ಹಣದಿಂದ ಪಾವತಿಸುತ್ತಿ ದ್ದಾರೆ. ಇದನ್ನು ಉಚಿತವಾಗಿಸಬೇಕು ಎಂದು ಕೆಎಸ್ಸಾರ್ಟಿಸಿಗೆ ಅವರು ಮನವಿ ಮಾಡಿದರು.

ಗೃಹಲಕ್ಷ್ಮೀ ಅನುದಾನ ಬಾಕಿ ಇರುವ ಕೊರಗ ಕುಟುಂಬದವರಿಗೆ ಅಂಗನವಾಡಿ ಕಾರ್ಯಕರ್ತರ ಮೂಲಕ ದಾಖಲೆ ಕೊಡಿಸಿ ಹಣ ದೊರೆಯುವಂತೆ ಮಾಡಬೇಕು ಎಂದು ಗಣೇಶ್ ಕೊರಗ ಹೇಳಿದರು. ಗ್ಯಾರಂಟಿ ಸಮಿತಿ ಸಭೆಯ ಫಲಶ್ರುತಿಯಾಗಿ ಕುಂಭಾಶಿಯ 3 ಕೊರಗ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ದೊರೆ ತಿದ್ದು ಮೆಸ್ಕಾಂ ಪ್ರಯತ್ನ ಶ್ಲಾಘನೀಯ ಎಂದರು.

ತ್ರಾಸಿ-ಮೊವಾಡಿ ಮಾರ್ಗದಲ್ಲಿ ಖಾಸಗಿಯವರು ಸರಕಾರಿ ಬಸ್ ಓಡಾಟಕ್ಕೆ ತಡೆ ತಂದಿದ್ದು ನಿಗಮದ ವಕೀಲರೇ ಕೋರ್ಟಿಗೆ ಹಾಜರಾಗಿಲ್ಲ. ಆರ್‌ಟಿಒ ಅಧಿಕಾರಿಗಳು ಖಾಸಗಿಯವರ ಜತೆ ಶಾಮೀಲಾಗಿದ್ದು ಜನರಿಗೆ ತೊಂದರೆ ಯಾಗಿದೆ ಎಂದು ಹರಿಪ್ರಸಾದ್ ಹೇಳಿದರು. ಹಾಲಾಡಿ ಚೋರಾಡಿ ಕಕ್ಕುಂಜೆ ಬಸ್, ಅಮಾಸೆಬೈಲು ಜಡ್ಡಿನಗದ್ದೆ ಬಸ್ ನಿಲುಗಡೆಯಾಗಿದೆ. ಇಲ್ಲಿ ಸರಕಾರಿ ಬಸ್ ಒಂದು ಮಾತ್ರ ಇದ್ದು ಜನರಿಗೆ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ವಸುಂಧರ ಹೆಗ್ಡೆ ವಿವರಿಸಿದರು.

ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ಸದಸ್ಯರಾದ ಚಂದ್ರ ಕಾಂಚನ್, ವಾಣಿ ಆರ್. ಶೆಟ್ಟಿ, ಆಶಾ ಕರ್ವಾಲೊ, ಕೋಣಿ ನಾರಾಯಣ ಆಚಾರ್, ಅರುಣ್ ಕುಮಾರ್, ಸವಿತಾ ಪೂಜಾರಿ, ಮಂಜು ಕೊಠಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಿಪಿಒ ಉಮೇಶ್ ಕೋಟ್ಯಾನ್, ಮೆಸ್ಕಾಂ ಎಇಇ ವಿಜಯ ಕುಮಾರ್ ಶೆಟ್ಟಿ, ಗುರುಪ್ರಸಾದ್ ಭಟ್, ಆಹಾರ ಶಾಖೆ ಉಪತಹಶೀಲ್ದಾರ್ ಸುರೇಶ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X