Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲಬಾರ್ ಗೋಲ್ಡ್‌ನಿಂದ 266 ಮಂದಿಗೆ 15...

ಮಲಬಾರ್ ಗೋಲ್ಡ್‌ನಿಂದ 266 ಮಂದಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 Feb 2024 8:36 PM IST
share
ಮಲಬಾರ್ ಗೋಲ್ಡ್‌ನಿಂದ 266 ಮಂದಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ಫೆ.24: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಮತ್ತು ಅನುದಾನಿತ 40 ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಇಂದು ಬನ್ನಂಜೆ ಶ್ರೀನಾರಾಯಣ ಗುರು ಸಭಾಭವನದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿವೇತನ ವಿತರಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಮಾತನಾಡಿ, ಮಲಬಾರ್ ಗೊಲ್ಡ್ ಅರ್ಹರಿಗೆ ಎಲ್ಲ ರೀತಿಯಲ್ಲೂ ಸಹಾಯ ನೀಡುತ್ತಿದೆ. ಮನೆ ನಿರ್ಮಾಣ, ರೋಗಿಗಳಿಗೆ ಧನಸಹಾಯ, ಕೋವಿಡ್ ಸಂದರ್ಭದಲ್ಲಿ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಮಾನವೀಯ ನೆಲೆಯಲ್ಲಿ ಸ್ಪಂದಿಸಿದೆ ಎಂದು ಹೇಳಿದರು.

ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ನಾವು ಯೋಚನೆ ಮಾಡಬೇಕು. ಮಲಬಾರ್ ಗೋಲ್ಡ್ ನೀಡಿದ ವಿದ್ಯಾರ್ಥಿವೇತನದಿಂದ ಭವಿಷ್ಯದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಪಡೆಯುವ ವಿದ್ಯಾರ್ಥಿಗಳು ಮುಂದೆ ಸಮಾಜದ ಬಗ್ಗೆಯೂ ಚಿಂತನೆ ಮಾಡಬೇಕು. ಆಗ ಇದೇ ರೀತಿಯ ನೆರವಿನ ನಿರೀಕ್ಷೆಯನ್ನು ಸಮಾಜ ಕೂಡ ನಿಮ್ಮಿಂದ ಮಾಡುತ್ತಿರುತ್ತದೆ ಎಂದರು.

ಮಕ್ಕಳಲ್ಲಿರುವ ಶಕ್ತಿ, ಕೌಶಲ್ಯಗಳು ಸಮಾನತೆಯನ್ನು ಮೂಡಿಸಲ್ಲ. ನಾವೆಲ್ಲ ಒಂದಾಗಿರಬೇಕೆಂಬ ಬದ್ಧತೆಯೇ ಮಕ್ಕಳಲ್ಲಿ ರುವ ನಿಜವಾದ ಸಮಾನತೆ ಆಗಿದೆ. ಜಾತಿ ಧರ್ಮ ಮೀರಿದ ಸಂಬಂಧವೇ ಮಕ್ಕಳಲ್ಲಿ ಶಾಶ್ವತವಾಗಿರುತ್ತದೆ. ಆ ಸಂಬಂಧ ಸಮಾಜದ ಮುಂದಿನ ಪೀಳಿಗೆಗೂ ಉಳಿಯಲಿ ಎಂದು ಅವರು ಹಾರೈಸಿದರು.

ಈ ಸಂದರ್ಭದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಹಸಿವು ಮುಕ್ತ ಜಗತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ಹಸಿವು ಮುಕ್ತ ಜಗತ್ತು ಬಹಳ ಉತ್ತಮ ಕಾರ್ಯಕ್ರಮ ವಾಗಿದ್ದು, ಇದೇ ರೀತಿಯ ಕಾರ್ಯಕ್ರಮ ಇನ್ನಷ್ಟು ಸಂಸ್ಥೆಗಳು ಮಾಡಿದರೆ ಇಡೀ ಜಗತ್ತನ್ನು ಹಸಿವು ಮುಕ್ತ ಮಾಡಬಹುದಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೋ, ಸಮಾಜ ಸೇವಕರಾದ ಫಾರೂಕ್ ಚಂದ್ರನಗರ, ನಿತ್ಯಾನಂದ ಒಳಕಾಡು, ಹಾಸ್ಯ ಭಾಷಣಗಾರ್ತಿ ಸಂಧ್ಯಾ ಶೆಣೈ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಮಾತನಾಡಿದರು.

ವೇದಿಕೆಯಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪ್ರಾದೇಶಿಕ ಸಿಎಸ್‌ಆರ್ ಉಸ್ತುವಾರಿ ಹೈದರ್ ಕೆ.ಎ., ಪ್ರಮುಖ ರಾದ ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ರಾಘವೇಂದ್ರ ಕರ್ವಾಲು ಸ್ವಾಗತಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X