Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸೆ.27ಕ್ಕೆ ವಿದ್ಯಾಪೋಷಕ್ ವಿನಮ್ರ...

ಉಡುಪಿ: ಸೆ.27ಕ್ಕೆ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣೆ

1273 ವಿದ್ಯಾರ್ಥಿಗಳಿಗೆ ಒಟ್ಟು 1.75 ಕೋಟಿ ರೂ. ಸ್ಕಾಲರ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ24 Sept 2026 8:38 PM IST
share
ಉಡುಪಿ: ಸೆ.27ಕ್ಕೆ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣೆ

ಉಡುಪಿ, ಸೆ.24: ಉಡುಪಿ ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್‌ನ 22ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಸೆ.27ರಂದು ರವಿವಾರ ಬೆಳಿಗ್ಗೆ 9:30ರಿಂದ ಸಂಜೆ 4:30ರವರೆಗೆ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಪರ್ಯಾಯ ಶ್ರೀ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯರು ಉದ್ಘಾಟಿಸ ಲಿದ್ದಾರೆ. ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ವಹಿಸಲಿದ್ದಾರೆ.

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವರು ಶುಭಾಶಂಸನೆ ಮಾಡಲಿದ್ದಾರೆ. ಕಾರ್ಯಕ್ರಮ ದಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಶಿವಮೊಗ್ಗದ ಮಾಜಿ ರೋಟರಿ ಜಿಲ್ಲಾ ಗವರ್ನರ್ ಡಾ. ಪಿ. ನಾರಾಯಣ, ಗೋವಾ ಒಎನ್‌ಜಿಸಿಯ ನಿವೃತ್ತ ಸಿಜಿಎಂ. ಬನ್ನಾಡಿ ನಾರಾಯಣ ಆಚಾರ್, ಉಡುಪಿ ಆದರ್ಶ ಆಸ್ಪತ್ರೆಯ ಡಾ. ಜಿ. ಎಸ್. ಚಂದ್ರಶೇಖರ ಹಾಗೂ ಇತರರು ಉಪಸ್ಥಿತರಿರುವರು.

ವಿದ್ಯಾಪೋಷಕ್ ವಿದ್ಯಾರ್ಥಿಗಳ ಕುಟುಂಬಕ್ಕೆ ಮಾಹೆಯು ಕೊಡಮಾಡಿದ ಉಚಿತ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಆರೋಗ್ಯ ಕಾರ್ಡನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಮುರಲಿ ಕಡೆಕಾರ್ ತಿಳಿಸಿದರು.

ಅಪರಾಹ್ನ 2:30ಕ್ಕೆ ಜರಗುವ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪರ್ಯಾಯ ಶೀರೂರು ಮಠಾಧೀಶ ಶ್ರೀವೇದವರ್ಧನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದು, ಅಧ್ಯಕ್ಷತೆಯನ್ನು ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಡಾ.ಜಿ. ಶಂಕರ್ ವಹಿಸಲಿದ್ದಾರೆ. ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ ‘ಕಲಾಂತರಂಗ-2026’ನ್ನು ಉಡುಪಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಡುಗಡೆಗೊಳಿಸುವರು. ಕರ್ಣಾಟಕ ಬ್ಯಾಂಕಿನ ಜಿಎಂ. ಬಿ.ಜಿ. ಸಾಮಗ ಶುಭಾಶಂಸನೆ ಮಾಡಲಿದ್ದಾರೆ.

ಈ ಬಾರಿ ವಿದ್ಯಾಪೋಷಕ್‌ನ 1199 ಬಡ, ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ 74 ಯಕ್ಷಗಾನ ಕಲಾವಿದರ ಮಕ್ಕಳು ಸೇರಿದಂತೆ ಒಟ್ಟು 1273 ವಿದ್ಯಾರ್ಥಿಗಳಿಗೆ ಒಟ್ಟಾರೆಯಾಗಿ 1,75,81,500 ರೂ. ಸಹಾಯಧನವನ್ನು ವಿತರಿಸಲಾಗುತ್ತಿದೆ. ಇವರಲ್ಲಿ 338 ಮಂದಿ ಯುವಕರು ಹಾಗೂ 935 ಯುವತಿಯರಿದ್ದಾರೆ.

ಅಲ್ಲದೇ ಈ ಬಾರಿ 8.50ಲಕ್ಷ ರೂ. ವೆಚ್ಚದಲ್ಲಿ 15 ಮಂದಿ ವಿದ್ಯಾರ್ಥಿ ಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗು ತ್ತಿದೆ. ಕಳೆದ ವರ್ಷ 1241 ವಿದ್ಯಾರ್ಥಿಗಳಿಗೆ 1.40 ಕೋಟ ರೂ.ವಿದ್ಯಾರ್ಥಿ ವೇತನ ವಿತರಿಸಲಾಗಿತ್ತು ಎಂದು ಅಧ್ಯಕ್ಷ ಎಂ. ಗಂಗಾಧರ ರಾವ್ ವಿವರಿಸಿದರು.

ಅಲ್ಲದೇ ಸಂಸ್ಥೆಯು ವರ್ಷದಲ್ಲಿ ಓರ್ವ ಕಲಾವಿದ ಸೇರಿದಂತೆ ಈವರೆಗೆ ಒಟ್ಟು 23 ವಿದ್ಯಾರ್ಥಿಗಳಿಗೆ ಒಟ್ಟು 1.47 ಕೋಟಿ ರೂ. ವೆಚ್ಚದಲ್ಲಿ 24 ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಇದರಿಂದ ನಿರ್ಮಿಸಿಕೊಟ್ಟ ಮನೆಗಳ ಸಂಖ್ಯೆ 103ಕ್ಕೇರಿದ್ದು, ಒಂದು ವಾರದಲ್ಲಿ ಇನ್ನೆರಡು ಮನೆಗಳು ಬಡ ವಿದ್ಯಾರ್ಥಿ ಕುಟುಂಬಕ್ಕೆ ಹಸ್ತಾಂತರಗೊಳ್ಳಲಿದೆ. ಇನ್ನೂ 21 ಮನೆಗಳ ನಿರ್ಮಾಣ ವಿವಿಧ ಹಂತದಲ್ಲಿವೆ. ಜೊತೆ ಇನ್ನೂ 32 ಮನೆಗಳು ನಿರ್ಮಾಣಕ್ಕೆ ಆಯ್ಕೆಯಾಗಿವೆ ಎಂದು ಮುರಲಿ ಕಡೆಕಾರ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X