Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ವಿವಿಧ ಕ್ಷೇತ್ರಗಳ 4 ಸಾಧಕರಿಗೆ...

ಉಡುಪಿ| ವಿವಿಧ ಕ್ಷೇತ್ರಗಳ 4 ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Jan 2025 10:04 PM IST
share
ಉಡುಪಿ| ವಿವಿಧ ಕ್ಷೇತ್ರಗಳ 4 ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ಮಣಿಪಾಲ, ಜ.11: ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧಕರಾದ ಕರಾವಳಿ ಮೂಲದ ನಾಲ್ವರಿಗೆ 2025ನೇ ಸಾಲಿನ ‘ಹೊಸ ವರ್ಷದ ಪ್ರಶಸ್ತಿ’ಯನ್ನು ಇಂದು ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕ ರಾಜ್ಯದ ಮಾಜಿ ಲೋಕಾಯುಕ್ತ, ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ, ಭರತನಾಟ್ಯ ಕ್ಷೇತ್ರದ ಅಪ್ರತಿಮ ಸಾಧಕಿ, ಮೈಸೂರಿನ ವಸುಂಧರಾ ಪರ್ಫಾಮಿಂಗ್ ಆರ್ಟ್ಸ್ ಸೆಂಟರ್‌ನ ನಿರ್ದೇಶಕಿ ಡಾ.ವಸುಂಧರಾ ದೊರೆಸ್ವಾಮಿ, ಓರಿಯಂಟಲ್ ಬ್ಯಾಂಕ್ ಆಪ್ ಕಾಮರ್ಸ್‌ನ ನಿವೃತ್ತ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ತೆಕ್ಕಾರ್ ಯಶವಂತ ಪ್ರಭು ಹಾಗೂ ಖ್ಯಾತ ಹೃದ್ರೋಗ ತಜ್ಞ ಮತ್ತು ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜಿನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಪಿ.ಮೋಹನ ರಾವ್ ಅವರೇ ಇಂದು ಹೊಸ ವರ್ಷ ಪ್ರಶಸ್ತಿಯೊಂದಿಗೆ ಸನ್ಮಾನಿತರಾದ ಸಾಧಕರು.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ), ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಷನ್, ಮಣಿಪಾಲ್ ಎಜ್ಯುಕೇಷನ್ ಆ್ಯಂಡ್ ಮೆಡಿಕಲ್ ಗ್ರೂಪ್, ಮಣಿಪಾಲ ಮೀಡಿಯಾ ನೆಟ್‌ವರ್ಕ್, ಡಾ.ಟಿಎಂಎ ಪೈ ಫೌಂಡೇಷನ್ ಮಣಿಪಾಲಗಳ ಸಹಯೋಗ ದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಾಹೆಯ ಪ್ರೊ ಚಾನ್ಸಲರ್ ಹಾಗೂ ಎಜಿಇಯ ಅಧ್ಯಕ್ಷ ಡಾ.ಎಚ್. ಎಸ್. ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಹೆಯ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಅಭಿನಂದನಾ ಭಾಷಣ ಮಾಡಿದರು.

ಮಾಹೆ ಟ್ರಸ್ಟ್‌ನ ಅಧ್ಯಕ್ಷ, ಎಜಿಇಯ ರಿಜಿಸ್ಟ್ರಾರ್ ಹಾಗೂ ಎಂಇಎಂಜಿಯ ಮುಖ್ಯಸ್ಥ ಡಾ. ರಂಜನ್ ಆರ್. ಪೈ, ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ ಸತೀಶ್ ಯು ಪೈ, ಡಾ. ಟಿಎಂಎ ಪೈ ಫೌಂಡೇಶನ್‌ನ ಅಧ್ಯಕ್ಷ ಟಿ ಅಶೋಕ್ ಪೈ ಉಪಸ್ಥಿತರಿದ್ದರು.

ಕೆಎಂಸಿ ಗ್ರೀನ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಭಾಗವಹಿಸಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X