Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೆಂಕನಿಡಿಯೂರು ಪಕ್ಷಿ ವೀಕ್ಷಣೆ: 45...

ತೆಂಕನಿಡಿಯೂರು ಪಕ್ಷಿ ವೀಕ್ಷಣೆ: 45 ಪ್ರಬೇಧಗಳ 225 ಹಕ್ಕಿಗಳ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ15 Nov 2026 6:09 PM IST
share
ತೆಂಕನಿಡಿಯೂರು ಪಕ್ಷಿ ವೀಕ್ಷಣೆ: 45 ಪ್ರಬೇಧಗಳ 225 ಹಕ್ಕಿಗಳ ವೀಕ್ಷಣೆ

ಉಡುಪಿ, ನ.15: ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ತೆಂಕನಿಡಿಯೂರು ಪರಿಸರದಲ್ಲಿ ರವಿವಾರ ನಡೆದ 4ನೇ ’ಬರ್ಡ್ ವಾಕ್’ ಪಕ್ಷಿ ವೀಕ್ಷಣೆ ಕಾರ್ಯಕ್ರಮದಲ್ಲಿ ಒಟ್ಟು 45 ಪ್ರಬೇಧಗಳ ವಿವಿಧ ಹಕ್ಕಿಗಳನ್ನು ಪಟ್ಟಿ ಮಾಡಲಾಯಿತು.

ಬೆಳಿಗ್ಗೆ 6.30ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ಪರಿಸರಾಸಕ್ತರು ಸುಮಾರು ಒಂದೂವರೆ ಗಂಟೆಗಳ ಕಾಲ ಸುತ್ತ ಮುತ್ತಲಿನ ಪದೇಶಗಳಲ್ಲಿ ಕಾಲ್ನಡಿಗೆಯ ಮೂಲಕ ’ಇ-ಬರ್ಡ್’ ಮತ್ತು ಮರ್ಲಿನ್ ಆಪ್ ಸಹಾಯದಲ್ಲಿ 45 ಪ್ರಬೇಧಗಳ 225 ಹಕ್ಕಿಗಳನ್ನು ಗುರುತಿಸಿದರು.

ಲಿಟಲ್ ರಿಂಗ್ಡ್ ಪ್ರೋರ್ವ, ಶಿಕ್ರಾ(ಬಿಜ್ಜು) ಬ್ರೌನ್ ಶ್ರೈಕ್(ಕಂದು ಕಳಿಂಗ), ವೈಟ್ ಬ್ರೌವ್ಡ್ ಬುಲ್ಬುಲ್(ಬಿಳಿ ಹುಬ್ಬಿನ ಪಿಕಳಾರ), ಬಾಯಾ ವೀವರ್ (ಗೀಜಗ), ವೈಟ್ ಬ್ರೌಡ್ ವ್ಯಾಗ್ ಟೈಲ್(ಕಪ್ಪು ಬಿಳಿ ಸಿಪಿಲೆ), ಪೇಲ್ ಬಿಲ್ಡ್ ಫ್ಲವರ್ ಪೆಕ್ಕರ್(ಕೊಕ್ಕಿನ ಹೂಕಡಿಕ), ಗ್ರೀನಿಶ್ ವಾಬ್ಲರ್ರ(ಹಸಿರು ಎಲೆ ಉಲಿಯಕ್ಕಿ), ಪ್ಲೈನ್ ಪ್ರೀನಿಯಾ(ಬಯಲು ಉಲಿಯಕ್ಕಿ), ರೇಕೆಟ್ ಟೈಲ್ಡ್ ಡ್ರೋಂಗೋ(ಭೀಮರಾಜ) ಬ್ಲಾಕ್ ಹೂಡೆಡ್ ಓರಿಯೋಲ್(ಕಪ್ಪು ತಲೆ ಹೊನ್ನಕ್ಕಿ), ಸ್ಪಾಟೆಡ್ ಡೌವ್(ಚುಕ್ಕೆ ಬೆಳವ), ರೆಡ್ ವ್ಯಾಟ್ಲಡ್ ಲ್ಯಾಪ್ ವಿಂಗ್ (ಕೆಂಪು ಟಿಟ್ಟಿಭ), ಗ್ರೀನ್ ಬೀ ಈಟರ್(ಸಣ್ಣ ಕಳ್ಳಿಪೀರ), ಬ್ಲೂ ಟೈಲ್ಡ್ ಬೀ ಈಟರ್(ನೀಲಿಬಾಲದ ಕಳ್ಳಿಪೀರ), ಬ್ಲಾಕ್ ರಂಪ್ಡ್ ಫ್ಲೇಮ್ ಬ್ಯಾಕ್ (ಹೊಂಬೆನ್ನಿನ ಮರಕುಟಿಗ), ರೋಸ್ ರಿಂಗ್ಡ್ ಪ್ಯಾರಾಕೀಟ್(ಗುಲಾಬಿ ಕೊರಳಿನ ಗಿಳಿ), ರೂಫಸ್ ಟ್ರೀಪೈ (ಮಟಪಕ್ಷಿ), ಆಶಿ ಪ್ರೀನಿಯಾ (ಬೂದು ಉಲಿಯಕ್ಕಿ), ಸ್ಕೇಲಿ ಬ್ರೆಸ್ಟೆಡ್ ಮುನಿಯಾ (ಚುಕ್ಕ ರಾಟವಾಳ) ಸೇರಿದಂತೆ ಒಟ್ಟು 45 ಪ್ರಬೇಧಗಳ ಹಕ್ಕಿಗಳನ್ನು ಪಟ್ಟಿ ಮಾಡಲಾಯಿತು.

ತಂಡದಲ್ಲಿ ಡಾ.ಗಣೇಶ್ ಪ್ರಸಾದ್ ಜಿ.ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಪ್ರಭಾಕರ್, ಮೇಧಾ ಗಣೇಶ್, ಸಾವನ್, ಸಾಯೀಶ್ ಮುಂತಾದವರು ಉಪಸ್ಥಿತರಿದ್ದರು.

ಹಕ್ಕಿಗಳು ಸೂರ್ಯೋದಯಕ್ಕಿಂತ ಕೆಲವು ನಿಮಿಷಗಳ ಮೊದಲು ಆಹಾರ ಹುಡುಕಾಟ ಮಾಡುವುದರಿಂದ ಸೂರ್ಯೋ ದಯದಿಂದ ಸುಮಾರು 2 ಗಂಟೆಗಳ ಕಾಲ ಬಹಳ ಕ್ರಿಯಾಶೀಲರಾಗಿದ್ದು ಹೆಚ್ಚು ಸಂಖ್ಯೆಯಲ್ಲಿ ಕಂಡು ಬರುತ್ತವೆ. ಜನರಿಗೆ ಹಕ್ಕಿಗಳ ಬಗ್ಗೆ ಅರಿವು, ಅವುಗಳ ಸಂರಕ್ಷಣೆಯ ಕುರಿತು ಜಾಗೃತಿ, ಯುವಜನರಿಗೆ ಉತ್ತಮ ಹವ್ಯಾಸದಲ್ಲಿ ತೊಡಗಿಸಿಕೊಳ್ಳಲು ವೇದಿಕೆ, ಬೆಳಗಿನ ವಾತಾವರಣದಲ್ಲಿ ವಾಯುವಿಹಾರದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ವೃದ್ಧಿ, ವಿಟಮಿನ್ ಡಿ ಹೇರಳ ಪ್ರಮಾಣದಲ್ಲಿ ಸಿಗುವಂತೆ ಮಾಡುವುದು ’ಬರ್ಡ್ ವಾಕ್’ ಉದ್ದೇಶವಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ಡಾ.ಗಣೇಶ್ ಪ್ರಸಾದ್ ತಿಳಿಸಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X