Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಮಾದರಿ ಸೋಲಾರ್...

ಉಡುಪಿ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮಕ್ಕಾಗಿ 5 ಗ್ರಾಪಂಗಳ ಆಯ್ಕೆ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ16 May 2025 6:30 PM IST
share
ಉಡುಪಿ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮಕ್ಕಾಗಿ 5 ಗ್ರಾಪಂಗಳ ಆಯ್ಕೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ 16: ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ ಸೋಲಾರ್ ಪಂಚಾಯತ್‌ಗಳಾಗಿ ಆಯ್ಕೆ ಮಾಡಲು ಉಡುಪಿ ಜಿಲ್ಲೆಯ 5 ಪಂಚಾಯತ್‌ಗಳ ಆಯ್ಕೆಗೆ ಶಿಪಾರಸ್ಸು ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಬಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಸಭೆಯಲ್ಲಿ ಮಾತನಾಡಿದ ಅವರು, ಕುಂದಾಪುರ ವಿಧಾನ ಸಬಾ ಕ್ಷೇತ್ರದ ಕೋಟತಟ್ಟು, ಬೈಂದೂರಿನ ಕಿರಿಮಂಜೇಶ್ವರ, ಕಾರ್ಕಳದ ನಿಟ್ಟೆ, ಕಾಪುವಿನ ಮಜೂರು, ಉಡುಪಿಯ ಉಪ್ಪೂರು ಪಂಚಾಯತ್‌ಗಳನ್ನು ಸೂರ್ಯ ಘರ್ ಯೋಜನೆಯಡಿ ಮಾದರಿ ಸೋಲಾರ್ ಗ್ರಾಮ ಪಂಚಾಯತ್‌ಗಳಾಗಿ ಅಳವಡಿಸಿಕೊಳ್ಳಲು ಶಿಪಾರಸ್ಸು ಮಾಡಲಾಗಿದೆ ಎಂದರು.

ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯಡಿ ಮನೆಮನೆಗೂ ಸ್ವಯಂ ವಿದ್ಯುತ್ ಉತ್ಪಾದನೆ ಮಾಡಿ ಕೊಳ್ಳುವ ಸಂಕಲ್ಪದಲ್ಲಿ 300 ಯೂನಿಟ್ ವಿದ್ಯುತ್ ಉತ್ಪಾದನೆ ಗುರಿಯೊಂದಿಗೆ 2,20,000ರೂ. ಸಾಲ ಸೌಲಭ್ಯವನ್ನು ರಾಷ್ಟ್ರೀಕೃತ ಬ್ಯಾಂಕುಗಳು ನೀಡುತ್ತಿದ್ದು, ಸೋಲಾರ್ ಅಳವಡಿಕೆ ಮಾಡಿಕೊಂಡ ಕುಟುಂಬ ಗಳಿಗೆ 78,000ರೂ. ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆ ಪ್ರತಿ ಪಂಚಾಯತ್ ಮತ್ತು ನಗರಾಡಳಿತ ಸಂಸ್ಥೆಗಳ ಎಲ್ಲಾ ಫಲಾನುಭವಿಗಳಿಗೆ ಪೂರ್ಣಪ್ರಮಾಣದ ಯೋಜನೆ ಅಳವಡಿಕೆಗೆ ಶ್ರಮ ವಹಿಸಲು ಕ್ರಮಕೈಗೊಳ್ಳ ಲಾಗುವುದು ಎಂದು ಸಂಸದರು ಹೇಳಿದರು.

ಪ್ರಥಮ ಹಂತದಲ್ಲಿ ಆಯ್ಕೆ ಮಾಡಲಾದ 5 ಪಂಚಾಯತ್‌ಗಳ ಯಶಸ್ಸನ್ನು ಪರಿಗಣಿಸಿ, ಉಳಿದೆಲ್ಲಾ ಪಂಚಾಯತ್‌ಗಳಿಗೆ ವಿಸ್ತರಿಸಲಾಗುವುದು. ಆಯ್ಕೆ ಯಾದ ಗ್ರಾಪಂಗಳಿಗೆ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡ ಲಾಗುವುದೆಂದು ಸಂಸದ ಕೋಟ ತಿಳಿಸಿದರು.

ಸಭೆೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಿ.ದಿನೇಶ್ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X