Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿಟ್ಟೆ: ಫೆ.5ರಿಂದ ಐಸಿಇಟಿಇ-2026...

ನಿಟ್ಟೆ: ಫೆ.5ರಿಂದ ಐಸಿಇಟಿಇ-2026 ಬಹುಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 Feb 2026 9:58 PM IST
share
ನಿಟ್ಟೆ: ಫೆ.5ರಿಂದ ಐಸಿಇಟಿಇ-2026 ಬಹುಸಮ್ಮೇಳನ

ನಿಟ್ಟೆ, ಫೆ.3: ನಿಟ್ಟೆ ಡೀಮ್ಡ್ ವಿವಿಯ ಸಹ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ-2026 ಬಹುಸಮ್ಮೇಳನ’ ಫೆಬ್ರವರಿ 5 ರಿಂದ 7ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಬಹುಸಮ್ಮೇಳನವನ್ನು ಗೋವಾದ ರಾಷ್ಟ್ರೀಯ ಓಶನೋಗ್ರಾಫಿ ಸಂಸ್ಥೆಯ (ಎನ್‌ಐಒ) ನಿರ್ದೇಶಕ ಡಾ.ಸುನಿಲ್‌ ಕುಮಾರ್ ಸಿಂಗ್ ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಿಟ್ಟೆ ವಿವಿಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಪಾನಿನ ಕೊಯೋಟೊ ರಿತ್ಸುಮೇಕಾನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಉಪ ಡೀನ್ ಪ್ರೊ. ಯಸುಹಿರೋ ಶಿಯೋಮಿ, ದಕ್ಷಿಣ ಕೊರಿಯಾದ ಕುನ್ಸಾನ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಂಪ್ಯೂಟರ್ ಆ್ಯಂಡ್ ಸಾಪ್ಟ್‌ವೇರ್ ಪ್ರಾಧ್ಯಾಪಕ ಡಾ.ಇನ್ ಹೋ ರಾ, ಈಜಿಪ್ಟ್‌ನ ಕೈರೋದ ಅಲ್-ಅಝರ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಹೆಶಂ ನಬೀಲ್, ಮಲೇಷಿಯಾದ ಯುನಿವರ್ಸಿಟಿ ಟೆಕ್ನೋಲೋಜಿ ಮಲೇಷಿಯಾದ ಸಹಪ್ರಾಧ್ಯಾಪಕ ಡಾ. ಮೊಹಮ್ಮದ್ ಇಬ್ರಾಹಿಂ ಭಾಗವಹಿಸಲಿದ್ದಾರೆ.

ಐಸಿಇಟಿಇ-2026 ಬಹುಸಮ್ಮೇಳನವು ನಿಟ್ಟೆ-ಬಯೋ 2026, ಸಿಟಿಸಿಎಸ್ 2026, ಎಐಡಿಇ 2026, ಅರೀವ್ 2026, ವಿಸ್ಪೈಸ್ 2026, ಎಸ್‌ಎಂಇ 2026 ಮತ್ತು ಎಂಎಸ್‌ಎಂಎಟಿ 2026 ಎಂಬ ಏಳು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಒಳಗೊಂಡಿದೆ. ಈ ಸಮ್ಮೇಳನದಲ್ಲಿ ಭಾರತ ಅಲ್ಲದೇ ಜಪಾನ್, ದಕ್ಷಿಣ ಕೊರಿಯಾ, ಈಜಿಪ್ಟ್, ಮಲೇಷಿಯಾ ಮೊದಲಾದ ದೇಶಗಳಿಂದ ಗಣ್ಯ ವಿದ್ವಾಂಸರು ಮತ್ತು ಸಂಶೋಧಕರು ತಮ್ಮ ಪರಿಣಿತ ಕ್ಷೇತ್ರಗಳಲ್ಲಿ ಉಪನ್ಯಾಸ ನೀಡಲಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಲೇಖನ ಗಳನ್ನು ಮಂಡಿಸಲಿದ್ದಾರೆ. ಕೃತಕ ಬುದ್ಧಿಮತ್ತೆ, ಎಂಜಿನಿಯರಿಂಗ್, ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಇತ್ತೀಚಿನ ಸಂಶೋಧನಾ ಟ್ರೆಂಡ್ ಗಳ ಕುರಿತು ಆಳವಾದ ಚರ್ಚೆ ನಡೆಯಲಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X