Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚಿಪ್ಪು ಹಂದಿಗೆ ಜೀವದಾನ: 50 ಅಡಿ...

ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ19 Jun 2025 9:47 PM IST
share
ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಹಿರಿಯಡ್ಕ: ಇಲ್ಲಿನ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಯಲ್ಲಿ ಗುರುವಾರ ಸಂಜೆ 50 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರ ದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದರು. ತಕ್ಷಣ ಸ್ಪಂದಿಸಿದ ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು.

ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದರು. ಈ ಕಾರ್ಯಾಚರಣೆ ಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರಾದ ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಚಿಪ್ಪು ಹಂದಿ ಒಂದು ಸಸ್ತನಿ ಆಗಿದ್ದು, ಮಣ್ಣು ಮತ್ತು ಮರದ ಪೊಟರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿ. ಇಲ್ಲಿ ಹಿಡಿದ ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತ ವಾಗಿ ಬಿಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X