ಉಡುಪಿ, ಮಾ.13: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿಯ ಅರ್ಥಶಾಸ್ತ್ರ ಪರೀಕ್ಷೆಗೆ 57 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 7738 ಮಂದಿ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇವರಲ್ಲಿ 7681 ಮಂದಿ ಹಾಜರಾಗಿದ್ದರು ಎಂದು ಡಿಡಿಪಿಯು ಮಾರುತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.