Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಡ್ತಾಡಿ: ವಿದ್ಯಾಪೋಷಕ್‌ನ 68ನೇ ಮನೆ...

ಯಡ್ತಾಡಿ: ವಿದ್ಯಾಪೋಷಕ್‌ನ 68ನೇ ಮನೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 April 2025 9:24 PM IST
share
ಯಡ್ತಾಡಿ: ವಿದ್ಯಾಪೋಷಕ್‌ನ 68ನೇ ಮನೆ ಉದ್ಘಾಟನೆ

ಉಡುಪಿ, ಎ.23: ಯಕ್ಷಗಾನ ಕಲಾರಂಗ, ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾ ಳಿಗೆ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಮಂಗಳವಾರ ನಡೆಯಿತು.

ಓಎನ್‌ಜಿಸಿಯ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್ ತಮ್ಮ ತಾಯಿಯವರಾದ ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಪ್ರಾಯೋಜಿಸಿದ ‘ಪದ್ಮಾಲಯ’ ಮನೆಯನ್ನು ಅವರೇ ಜ್ಯೋತಿ ಬೆಳಗಿಸಿ ಉದ್ಘಾಟಿ ಸಿದರು. ಬಾಲ್ಯದ ತನ್ನ ಕಷ್ಟದ ದಿನಗಳನ್ನು ಸ್ಮರಿಸಿಕೊಂಡು ತನ್ನ ತಾಯಿಯ ತ್ಯಾಗ ಮತ್ತು ತನಗೆ ವಿದ್ಯೆ ನೀಡಿದ ಗುರುಗಳ ಸಹಾಯ, ಮಾರ್ಗದರ್ಶನ ತನ್ನ ಸಾಧನೆಗೆ ಮೂಲ ಪ್ರೇರಣೆ ಎಂದರು.

ಕುಂದಾಪುರದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲಾರಂಗ ಸಮಾಜದ ಬಡ ವಿದ್ಯಾರ್ಥಿಗಳ ಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸುವ ಪರಿ ಅನನ್ಯ ಎಂದು ಅಭಿಪ್ರಾಯ ಪಟ್ಟರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವುಡ ಮಾತನಾಡಿ ತಮ್ಮ ಸಂಸ್ಥೆಯಲ್ಲಿ ಸುಶ್ಮಿತಾಳಿಗೆ ಯಾವುದೇ ಆರ್ಥಿಕ ಹೊರೆ ಬೀಳದಂತೆ ಶಿಕ್ಷಣ ನೀಡಲಾಗುವುದು ಎಂದರು.

ಈ ಸಂದರ್ಭ ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನದ ಮುಕ್ತೇಸರ ರಾದ ಕೆ.ಉದಯಕುಮಾರ್ ಶೆಟ್ಟಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಕೆ. ಚಂದ್ರಶೇಖರ ನಾವುಡ, ಬನ್ನಾಡಿ ಅವರ ಸಹೋದರ ರಾದ ನರಸಿಂಹ ಆಚಾರ್, ಸೀತಾರಾಮ್ ಆಚಾರ್, ಬೇಳೂರು ರಾಘವ ಶೆಟ್ಟಿ, ಬನ್ನಾಡಿ ಕಿರಣ್ ಆಚಾರ್ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಕೆ.ಸದಾಶಿವ ರಾವ್, ಯು. ವಿಶ್ವನಾಥ ಶೆಣೈ, ಯು.ಎಸ್. ರಾಜ ಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ರಾಜೇಶ್ ನಾವುಡ, ಎಚ್.ಎನ್. ವೆಂಕಟೇಶ್, ಕೆ.ಅಜಿತ್ ಕುಮಾರ್, ನಿರಂಜನ್ ಭಟ್, ಗಣಪತಿ ಭಟ್ ಹಾಗೂ ಕಿಶೋರ್ ಭಾಗವಹಿಸಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರೆ, ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X