ದ್ವಿತೀಯ ಪಿಯುಸಿ ಪರೀಕ್ಷೆ: ಸುಧನ್ವರಿಗೆ 90 ಶೇ. ಅಂಕ

ಕಾರ್ಕಳ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಧನ್ವ ಜಿ.ಎ. 540 (ಶೇ.90) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಇವರು ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಸಾಧನಾ ಜಿ.ಎ. ಹಾಗೂ ಗಿರೀಶ್ ಅಶ್ರಿತ್ರವರ ಪುತ್ರ.
Next Story





