Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ...

ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ 9,99,231 ಗಣತಿ ನಮೂನೆ ಡಿಜಿಟಲೀಕರಣ

ವಾರ್ತಾಭಾರತಿವಾರ್ತಾಭಾರತಿ4 Aug 2026 10:02 PM IST
share
ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ 9,99,231 ಗಣತಿ ನಮೂನೆ ಡಿಜಿಟಲೀಕರಣ

ಉಡುಪಿ, ಆ.3: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಮತದಾರರು ಹಿಂದಿರುಗಿಸಿದ ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಒಟ್ಟು 10,63,876 ಮತದಾರರ ಗಣತಿ ನಮೂನೆಗಳ ಪೈಕಿ 9,99,231 ನಮೂನಗಳ ಡಿಜಿಟಲೀಕರಣ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಯುವ ಹಂತಕ್ಕೆ ಬಂದಿದ್ದು, ಇನ್ನು ಕೇವಲ 2274 ಗಣತಿ ನಮೂನೆಗಳು ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇದೆ ಎಂಬುದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದ ಅಂಕಿಅಂಶ ಗಳಿಂದ ಗೊತ್ತಾಗುತ್ತದೆ.

ಜಿಲ್ಲೆಯಲ್ಲಿ ಆ.4 ಮಂಗಳವಾರ ಸಂಜೆಯವರೆಗೆ 9,99,231 ಮತದಾರರ (ಶೇ.93.88) ಡಿಜಿಟಲೀಕರಣ ಪೂರ್ಣ ಗೊಂಡಿದೆ. ಕೇವಲ 730 ಗಣತಿ ನಮೂನೆಗಳ ಡಿಜಿಟಲೀಕರಣಕ್ಕೆ ಬಾಕಿ ಉಳಿದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 63,915 ಮಂದಿ ಮತದಾರರ ಪಟ್ಟಿಯಿಂದ ಹೊರಬಿದ್ದಿದ್ದಾರೆ ಎಂದು ಆಯೋಗದ ಅಂಕಿಅಂಶಗಳು ಹೇಳುತ್ತವೆ.

ಇವರಲ್ಲಿ ಈ ವರೆಗೆ 21,163 ಮಂದಿ ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಗೊತ್ತಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ 29,655 ಮಂದಿ ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8231 ಮಂದಿ ಮತದಾರರು ಆನ್‌ಲೈನ್ ಮೂಲಕ ನೊಂದಣಿಯನ್ನು ಮಾಡಿದ್ದಾರೆ. 4663 ಮಂದಿ ಪತ್ತೆಯಾಗಿಲ್ಲ ಎಂದೂ ಮಾಹಿತಿ ತಿಳಿಸುತ್ತದೆ.

1000 ಮತಗಟ್ಟೆಗಳಲ್ಲಿ ಶೇ.100 ಸಾಧನೆ: ಉಡುಪಿ ಜಿಲ್ಲೆಯಲ್ಲಿ ಶೇ.100ರಷ್ಟು ಡಿಜಿಟಲೀಕರಣ ಹಾಗೂ ಎಎಸ್‌ಡಿಡಿ (ಗೈರು, ವರ್ಗಾವಣೆ, ಮೃತ, ತೆಗೆದುಹಾಕಿದ), ಡಿಎಸ್‌ಇ ಹಾಗೂ ಪಿಎಸ್‌ಇ ಪರಿಶೀಲನೆ ಪೂರ್ಣಗೊಳಿಸಿರುವ ಮತಗಟ್ಟೆಗಳ ಸಂಖ್ಯೆ 1000ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಶೇ.100ರಷ್ಟು ಪ್ರಕ್ರಿಯೆ ಪೂರ್ಣಗೊಂಡ ಮತಗಟ್ಟೆಗಳ ಸಂಖ್ಯೆ ಹೀಗಿದೆ. ಬೈಂದೂರು ಕ್ಷೇತ್ರ-225 ಮತಗಟ್ಟೆ, ಕುಂದಾಪುರ-210, ಉಡುಪಿ-159, ಕಾಪು- 200, ಕಾರ್ಕಳ- 206, ಒಟ್ಟು- 1000.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X