Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂ.11: ಖಾಸಗಿ ಬಸ್ ದರ ಏರಿಕೆ ಖಂಡಿಸಿ...

ಜೂ.11: ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jun 2026 8:10 PM IST
share
ಜೂ.11: ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ

ಉಡುಪಿ, ಜೂ.9: ರಾಜ್ಯದ ಖಾಸಗಿ ಬಸ್ ಮಾಲಕರ ಸಂಘವು ಪೆಟ್ರೋಲ್, ಡೀಸೆಲ್ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯನ್ನು ನೆಪವೊಡ್ಡಿ ಶೇ.5 ರಿಂದ 8ರಷ್ಟು ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದು ಖಂಡನೀಯ. ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಪ್ರಯಾಣದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾಧಿ ಕಾರಿ ಕಚೇರಿ ಎದುರು ಜೂ.11ರಂದು ಬೆಳಿಗ್ಗೆ 11 ಗಂಟೆ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ತಿಳಿಸಿದ್ದಾರೆ.

ಬೆಲೆ ಏರಿಕೆಗೆ ಆಡಳಿತ ನಡೆಸುತ್ತಿರುವ ಸರಕಾರಗಳ ಆರ್ಥಿಕ ನೀತಿಗಳೇ ಪ್ರಮುಖ ಕಾರಣವಾಗಿವೆ. ಬಸ್ ಮಾಲಕರ ಸಂಘದ ಅಧ್ಯಕ್ಷರು ಬಿಜೆಪಿ ಸರಕಾರದ ಬೆಂಬಲಿಗಾರಾಗಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ, ಜನರ ಮೇಲೆ ಹೆಚ್ಚುವರಿ ಹೊರೆ ಹಾಕುವ ಬದಲು ಸರಕಾರದಿಂದ ಅಗತ್ಯ ಪರಿಹಾರ ಮತ್ತು ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಬೇಕಿತ್ತು ಎಂದು ಪಕ್ಷ ಅಭಿಪ್ರಾಯಪಟ್ಟಿದೆ.

ಕರೋನಾ ಅವಧಿಯಲ್ಲಿ ಹೆಚ್ಚಿಸಲಾಗಿದ್ದ ಬಸ್ ಪ್ರಯಾಣ ದರವನ್ನು ಪರಿಸ್ಥಿತಿ ಸಹಜಗೊಂಡ ಬಳಿಕವೂ ಕಡಿಮೆ ಮಾಡಲಾಗಿರಲಿಲ್ಲ. ಇದೀಗ ಮತ್ತೊಮ್ಮೆ ದರ ಏರಿಕೆ ಮಾಡಿರುವುದು ಮತ್ತು ಅದಕ್ಕೆ ಜಿಲ್ಲಾಡಳಿತ ಮೌನ ಬೆಂಬಲ ನೀಡುತ್ತಿರುವುದು ಸಾರ್ವಜನಿಕರ ಹಿತಕ್ಕೆ ವಿರುದ್ಧವಾದ ಕ್ರಮ ವಾಗಿದ್ದು, ಇದು ಜನರಿಗೆ ಮಾಡುವ ದ್ರೋಹವಾಗಿದೆ ಎಂದು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಸ್ ದರ ಏರಿಕೆಗೆ ಸಿಐಟಿಯು ಖಂಡನೆ

ಉಡುಪಿ ಖಾಸಗಿ ಬಸ್ ಮಾಲಕರು ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ವಿಷಯ ಇಟ್ಟುಕೊಂಡು ಸಾರಿಗೆ ಪ್ರಾಧಿಕಾರ, ಜಿಲ್ಲಾಡಳಿತದ ಗಮನಕ್ಕೆ ಬರದೆ ಸಭೆಯು ನಡೆಸದೆ ಏಕಾಎಕಿ ಖಾಸಗಿ ಬಸ್ ಮಾಲಕರು ಶೇ.5ರಿಂದ 8 ವರೆಗೆ ದರ ಏರಿಕೆ ಮಾಡಿರುವುದನ್ನು ಸಿಐಟಿಯು ಉಡುಪಿ ವಲಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಜಿಲ್ಲಾಧಿಕಾರಿಯವರು ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಎಲ್ಲಾ ಸಂಘ, ಸಂಸ್ಥೆಗಳು, ಸಾರ್ವಜನಿಕರು, ಬಸ್ ಮಾಲಕರ ಜೊತೆ ಸಭೆ ನಡೆಸಿ ಚರ್ಚಿಸಿ ನಂತರ ದರ ಏರಿಕೆ ಬಗ್ಗೆ ತೀರ್ಮಾನ ತೆಗೆದು ಕೊಳ್ಳಬೇಕು. ಆದರೆ ಖಾಸಗಿ ಬಸ್ ಮಾಲಕರು ಜಿಲ್ಲಾಡಳಿತ ಗಮನಕ್ಕೆ ತಾರದೆ ಸರ್ವಾಧಿಕಾರಿ ಯಂತೆ ಏಕಾಎಕಿ ದರ ಏರಿಕೆ ಮಾಡಿದ್ದಾರೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ದರ ಏರಿಕೆಯನ್ನು ನಿಲ್ಲಿಸಬೇಕು ಎಂದು ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್.ಕಾಂಚನ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X