ಫೆ.15ರಂದು ರಾ.ಹೆದ್ದಾರಿ ಅಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಸಚಿವೆ ಶೋಭಾ ಮಾತುಕತೆ

ಉಡುಪಿ: ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಫೆ.15ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಶೋಭಾ ಅವರು ಗುರುವಾರ ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಉಡುಪಿಯ ಪ್ರವಾಸಿ ಮಂದಿರದಲ್ಲಿ ಸಂಜೆ 6.15ಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story





