ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ) ಜೂ.16ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.