Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.17: ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

ಅ.17: ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

ವಾರ್ತಾಭಾರತಿವಾರ್ತಾಭಾರತಿ9 Oct 2026 8:41 PM IST
share
ಅ.17: ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

ಉಡುಪಿ, ಅ.9:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ.17ರಂದು ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಯುವಜನೋತ್ಸವ ಅಂಗವಾಗಿ ನಡೆಯುವ ಸ್ಪರ್ಧೆಗಳು: ಜನಪದ ನೃತ್ಯ (ಗುಂಪು ಸ್ಪರ್ಧೆ - ಭಾರತೀಯ ಶೈಲಿಯ ಯಾವುದೇ ಜನಪದ ನೃತ್ಯ), ಜನಪದ ಹಾಡು (ಗುಂಪು ಸ್ಪರ್ಧೆ - ಪ್ರಾದೇಶಿಕ ಭಾಷೆಯ ಜನಪದ ಗೀತೆ), ಕತೆ ಬರೆಯುವುದು (ವೈಯಕ್ತಿಕ- ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ), ಚಿತ್ರಕಲೆ (ವೈಯಕ್ತಕ) ಮತ್ತು ಬೀದಿ ನಾಟಕ (ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ).

ಜಿಲ್ಲೆಯ 15ರಿಂದ 29 ವರ್ಷದೊಳಗಿನ ಯುವಕ /ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸ ಬಹುದು. ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸತತವಾಗಿ ಮೂರು ವರ್ಷ ಭಾಗವಹಿಸಿದ ಅಥವಾ ಒಂದು ಬಾರಿ ಪದಕ ವಿಜೇತ ಸ್ಪರ್ಧಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಜಿಲ್ಲಾ ಮಟ್ಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9845432303 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X