ಉಡುಪಿ, ಮಾ.15: ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಪೌತಿ ಆಂದೋಲನ ಕಾರ್ಯಕ್ರಮ ಮಾ.19ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.