ಜೂ.19: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ
ಉಡುಪಿ: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಜೂನ್ 19ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದ್ದು, ಜೂನ್ 12ರ ಒಳಗಡೆ ಪರವಾನಿಗೆ ಕೋರಿ ಸ್ವೀಕರಿಸಿದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಸಭೆಗೆ ಸಂಬಂಧಪಟ್ಟ ಅರ್ಜಿದಾರರು ಸಭೆಗೆ ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





