Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೆ.19-20: ಜಿಲ್ಲಾ ಮಟ್ಟದ ದಸರಾ...

ಸೆ.19-20: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ10 Sept 2026 8:28 PM IST
share
ಸೆ.19-20: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಸೆ.10: ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿದೆ.

ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ ಭಾಗವಸಲು ಅರ್ಹರಾಗಿರುತ್ತಾರೆ.

ಸ್ಪರ್ಧೆಗಳ ವಿವರ ಹಾಗೂ ಸ್ಥಳ:

ಸೆ.19ರಂದು ಅಪರಾಹ್ನ 2 ಗಂಟೆಗೆ ಬ್ರಹ್ಮಾವರದ ಬೋರ್ಡ್ ಶಾಲೆಯಲ್ಲಿ ಖೋ-ಖೋ, ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ, ಯೋಗ ಹಾಗೂ ಕರಾಟೆ, ಮಣಿಪಾಲ ಎಂ.ಜೆ.ಸಿ ಕ್ರೀಡಾಂಗಣದಲ್ಲಿ ಅಪರಾಹ್ನ 2 ಗಂಟೆಗೆ ಫುಟ್ಬಾಲ್ ಪಂದ್ಯಾಟ ನಡೆಯಲಿದೆ.

ಸೆ.20 ರಂದು ಎಂ.ಜಿ.ಎಂ ಕಾಲೇಜು ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್, ಸಂತ ಸಿಸಿಲಿ ಪ್ರೌಢಶಾಲೆಯಲ್ಲಿ ಹ್ಯಾಂಡ್‌ಬಾಲ್ ಹಾಗೂ ತ್ರೋಬಾಲ್, ಅಜ್ಜರಕಾಡು ವಿವೇಕಾನಂದ ಪ್ರೌಢಶಾಲೆಯಲ್ಲಿ ವಾಲಿಬಾಲ್, ಜಿಲ್ಲಾ ಕ್ರೀಡಾಂಗಣ/ಒಳಾಂಗಣ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಟಿ.ಟಿ, ಬಾಲ್‌ಬ್ಯಾಡ್ಮಿಂಟನ್, ಶಟಲ್ ಬ್ಯಾಡ್ಮಿಂಟನ್ ಹಾಗೂ ನಿಟ್ಟೆ ಎನ್.ಎಸ್.ಎ.ಎಂನಲ್ಲಿ ಹಾಕಿ ಪಂದ್ಯಾಟ ನಡೆಯಲಿವೆ.

ಜಿಲ್ಲಾ ಮಟ್ಟದಲ್ಲಿ ನೇರವಾಗಿ ಸಂಘಟಿಸಲಾಗುವ ಕ್ರೀಡೆಗಳಾದ ಬಾಸ್ಕೆಟ್‌ಬಾಲ್, ಹ್ಯಾಂಡ್‌ಬಾಲ್, ಬಾಲ್‌ ಬ್ಯಾಡ್ಮಿಂಟನ್, ಶಟಲ್ ಬ್ಯಾಡ್ಮಿಂಟನ್, ಟಿ.ಟಿ, ಕುಸ್ತಿ, ಹಾಕಿ, ಕರಾಟೆ, ಟೆನಿಸ್, ಈಜು, ನೆಟ್‌ಬಾಲ್ ಟೈಕ್ವಾಂಡೋ, ಜೂಡೋ ಕ್ರೀಡೆಗಳಿಗೆ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಹಾಯ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಯ ದೂರವಾಣಿ ಸಂಖ್ಯೆ:0820-2521324 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X