ಉಡುಪಿ, ಆ.22: ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಆ.26ರಂದು ಬೆಳಗ್ಗೆ 10:30ಕ್ಕೆ ಉಡುಪಿ ತಾಲೂಕು ಪಂಚಾಯತ್‌ನ ಸಭಾಂಗಣದಲ್ಲಿ ತಾಲೂಕು ಅನುಷ್ಠಾನ ಸಮಿತಿ ಯ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.