ಉಡುಪಿ, ಜೂ.26: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದರೂ, ನಿರೀಕ್ಷಿತ ಮಟ್ಟದ ಭಾರೀ ಮಳೆಯಾಗದೇ ಇರುವುದರಿಂದ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಜೂ.27) ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.