ಡಿ.28: ಉಡುಪಿ ಜಿಲ್ಲಾಧಿಕಾರಿಗಳ ಜನತಾ ದರ್ಶನ

ಉಡುಪಿ, ಡಿ.22: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಡಿಸೆಂಬರ್ 28ರಂದು ಬೆಳಗ್ಗೆ 10:30ಕ್ಕೆ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಕಳ ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಅಹವಾಲುಗಳನ್ನು ಸಲ್ಲಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





