ಆ.30: ಡಿಸಿಎಂ ಡಿ.ಕೆ.ಶಿವಕುಮಾರ್ ಉಡುಪಿಗೆ ಭೇಟಿ

ಉಡುಪಿ, ಆ.29: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆ.30ರ ಶನಿವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಸಂಜೆ 4:15ಕ್ಕೆ ಉಡುಪಿಗೆ ಆಗಮಿಸುವ ಅವರು ಶ್ರೀಕೃಷ್ಣನ ದರ್ಶನದ ಬಳಿಕ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ 64ನೇ ಜನ್ಮ ನಕ್ಷತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಉಡುಪಿಯಿಂದ ರಸ್ತೆ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ.
Next Story





