Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಎಸ್‌ಕೆಪಿಎ ವಲಯದ 31ನೇ...

ಕಾರ್ಕಳ : ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ19 Aug 2026 3:07 PM IST
share
ಕಾರ್ಕಳ : ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ 31ನೇ ವಾರ್ಷಿಕ ಸಭೆ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪ್ರಕಾಶ್ ಕಾರ್ಕಳ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಎಸ್‌ಕೆಪಿಎ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಾಳ ಉದ್ಘಾಟಿಸಿ, ಜಿಲ್ಲೆಯ ವಿವಿಧ ಯೋಜನೆಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ವಿಶೇಷವಾಗಿ ‘ಛಾಯಾ ಸಾಂತ್ವನ’ ಯೋಜನೆಗೆ ಎಲ್ಲರೂ ಕೈಜೋಡಿಸುವ ಮೂಲಕ ಆಪತ್ಕಾಲದಲ್ಲಿ ಸದಸ್ಯರಿಗೆ ನೆರವಾಗುವಂತೆ ಸಹಕರಿಸಬೇಕು ಎಂದು ಕರೆ ನೀಡಿದರು. ಕಾರ್ಕಳ ವಲಯದ 31ನೇ ವಾರ್ಷಿಕ ಸಭೆಯ ಉತ್ತಮ ಆಯೋಜನೆಗೆ ಶುಭ ಹಾರೈಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರು, ವಲಯದ ನೂತನ ಯೋಜನೆಯಾದ ‘ವೈದ್ಯ ಬಂಧು ಕಾರ್ಡ್’ ಅನ್ನು ಸದಸ್ಯರಿಗೆ ವೈದ್ಯಕೀಯ ಸಲಹೆಗಾಗಿ ನೀಡಲಾಗುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಇದು ಸಹಕಾರಿಯಾಗಲಿದೆ ಎಂದರು. ಸದಸ್ಯ ಪ್ರಶಾಂತ್ ಬಜಗೋಳಿ ಅವರ ಸಹಕಾರವನ್ನು ಸ್ಮರಿಸಿದರು. ಅಲ್ಲದೆ, ಸದಸ್ಯರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ‘ಸಹಾಯ ಹಸ್ತ ನಿಧಿ’ ರಚಿಸಲಾಗುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಕಳೆದ ಒಂದು ವರ್ಷದಲ್ಲಿ ಜಿಲ್ಲಾ ಹಾಗೂ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರ ಸಹಕಾರದಿಂದ ಉತ್ತಮ ಕಾರ್ಯಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಿದ್ದು, ಮುಂದೆಯೂ ಇದೇ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಪ್ರಸಾದ್ ಐಸಿರ, ಕಾರ್ಕಳ ವಲಯದ ಗೌರವಾಧ್ಯಕ್ಷ ಟಿ.ವಿ. ಸುಶೀಲ್ ಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ವರ್ಷಪೂರ್ತಿ ವಿಶೇಷ ಸೇವೆ ಸಲ್ಲಿಸಿದ ಸುಶಾಂತ್ ಬಜಗೋಳಿ, ಪ್ರಶಾಂತ್ ಬಜಗೋಳಿ ಹಾಗೂ ವಿಶ್ರಾಂತ ಬಜಗೋಳಿ ಅವರನ್ನು ಗೌರವಿಸಲಾಯಿತು.

ಸುಶಾಂತ್ ಬಜಗೋಳಿ ಸ್ವಾಗತಿಸಿದರು. ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಸತೀಶ್ ಆಚಾರ್ಯ ವರಂಗ ಮಂಡಿಸಿದರು. ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶೇಖರ್ ಕೊಕ್ಕುಜೆ ವಾಚಿಸಿದರು. ಕಾರ್ಯಕ್ರಮವನ್ನು ವಿಠ್ಠಲ್ ಅಮೀನ್ ಕಾರ್ಕಳ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುಜಿತ್ ಅಂಚನ್ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X