Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 34ನೇ ’ಸ್ವಚ್ಛ ಕಡಲತೀರ-ಹಸಿರು ಕೋಡಿ’...

34ನೇ ’ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ29 Sept 2024 6:07 PM IST
share
34ನೇ ’ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನ

ಕುಂದಾಪುರ, ಸೆ.29: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 34 ನೇ ’ಸ್ವಚ್ಛ ಕಡಲತೀರ-ಹಸಿರು ಕೋಡಿ’ ಅಭಿಯಾನ ರವಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕುಂದಾಪುರ ಪುರಸಭೆಯ ಪರಿಸರ ಎಂಜಿನಿಯರ್ ಗುರುಪ್ರಸಾದ್ ಮಾತನಾಡಿ, ಮನುಷ್ಯರಾಗಿ ಈ ಭೂಮಿ ಮೇಲೆ ಹುಟ್ಟಿರುವುದೇ ನಮ್ಮ ಪುಣ್ಯ. ಈ ಭೂಮಿ ಎಲ್ಲವನ್ನೂ ನಮಗೆ ಕೊಟ್ಟಿದೆ. ಆದರೆ ನಾವು ಇದನ್ನು ಹಾಳು ಮಾಡಬಾರದು. ನಾವು ದಿನನಿತ್ಯ ಬಳಕೆಯಲ್ಲಿ ಶೇ.50ರಷ್ಟು ಪ್ಲಾಸ್ಟಿಕ್ ಬಳಸುತ್ತೇವೆ. ಇದರಿಂದ ಪರಿಸರಕ್ಕೆ ಹಾನಿಯಾ ಗುತ್ತಿದೆ. ಇದನ್ನು ನಾವು ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಸತತ 34 ತಿಂಗಳಿಂದ ನಡೆಸುತ್ತಿರುವ ಈ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಅಬೂಬಕ್ಕರ್ ಸಿದ್ದಿಕ್ ಬ್ಯಾರಿ ಮಾತನಾಡಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಹಸಿರು ಕಟ್ಟಡಗಳ ಸಪ್ತಾಹ 2024ರ ಅಂಗವಾಗಿ ನಡೆದ ವಿವಿಧ ಕಾರ್ಯ ಕ್ರಮ ಗಳು ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡಿರುವುದು ಪ್ರಶಂಸನೀಯ. ಚೆನ್ನೈ, ಮುಂಬೈ ನಗರಗಳಲ್ಲಿ ದೊಡ್ಡ ದೊಡ್ಡ ಬೀಚ್‌ ಗಳಿವೆ. ಆದರೆ ಅವು ಸ್ವಚ್ಛವಾಗಿಲ್ಲ. ಆದರೆ ನಮ್ಮ ಕೋಡಿಯ ಕಡಲತೀರ ಎಲ್ಲರ ಪ್ರಯತ್ನದಿಂದ ಸ್ವಚ್ಛವಾಗಿದೆ. ಇದು ಹೆಮ್ಮೆಯ ವಿಚಾರ ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಶುಭಹಾರೈಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಡಾ. ಆಸೀಫ್ ಬ್ಯಾರಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್., ಬ್ಯಾರೀಸ್ ಪದವಿಪೂರ್ವ ಕಾಲೇಜಿನ ಮತ್ತು ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಬಿ.ಎಡ್. ಕಾಲೇಜಿನ ಉಪಪ್ರಾಂಶುಪಾಲ ಪ್ರವೀಣ್ ಕುಮಾರ್ ಕೆ.ಪಿ., ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಪೂರ್ಣಿಮಾ ಟಿ., ಶಾಲಾಭಿವೃದ್ಧಿ ಮತ್ತು ಸಲಹಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಬೋಧಕ-ಬೋಧಕೇತರರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಿದರು.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X