Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದ ಶೇ. 40ರಷ್ಟು ಮಂದಿ ಸಹಕಾರಿ...

ದೇಶದ ಶೇ. 40ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ಭಾಗಿ: ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ19 Aug 2025 7:26 PM IST
share
ದೇಶದ ಶೇ. 40ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ಭಾಗಿ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಆ.19: ದೇಶದ ಒಟ್ಟು ಜನಸಂಖ್ಯೆಯ ಪೈಕಿ ಶೇ.40ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜನರು ಸಹಕಾರಿ ಕ್ಷೇತ್ರದ ಮೇಲೆ ನಂಬಿಕೆ ವಿಶ್ವಾಸವನ್ನು ಇಟ್ಟಿದ್ದಾರೆ. ಅದನ್ನು ಉಳಿಸಿ ಕೊಂಡುವ ಹೋಗುವ ಕೆಲಸವನ್ನು ಎಲ್ಲ ಸಹಕಾರಿಗಳು ಮಾಡಬೇಕು ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ಉಡುಪಿ ಲಿಕೋ ಬ್ಯಾಂಕ್‌ನ ಡೈಮಂಡ್ ಜ್ಯುಬಿಲಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸ ಲಾದ ಉಡುಪಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲೆಯಲ್ಲಿರುವ ಸಹಕಾರಿ ಸಂಸ್ಥೆಗಳ ಪೈಕಿ 21 ಸಹಕಾರಿ ಸಂಸ್ಥೆಗಳನ್ನು ಕೇವಲ ಮಹಿಳೆಯರೇ ಮುನ್ನಡೆಸುತ್ತಿದ್ದಾರೆ. 750 ಸಹಕಾರಿ ಸಂಸ್ಥೆಗಳಲ್ಲಿ ಇಬ್ಬರು ಮಹಿಳಾ ನಿರ್ದೇಶಕರು ಕಡ್ಡಾಯವಾಗಿ ಇರಬೇಕು. ಸಹಕಾರಿ ಸಂಸ್ಥೆ ಎಂಬುವುದು ಖಾಸಗಿ ಸಂಸ್ಥೆಯಲ್ಲ, ಇದೊಂದು ಸರಕಾರಿ ಸ್ವಾಮ್ಯದ ಸಂಸ್ಥೆ. ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂಬುವುದನ್ನು ಕೇಂದ್ರ ಹಾಗೂ ರಾಜ್ಯದ ಜನಪ್ರತಿನಿಧಿಗಳು ಮನಗಂಡಿದ್ದಾರೆ ಎಂದರು.

ತರಬೇತಿ ಕಾರ್ಯಕ್ರಮವನ್ನು ಉಡುಪಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್, ಸಹಕಾರ ಯೂನಿಯನ್ ನಿರ್ದೇಶಕ ವೈ.ಸುಧೀರ್ ಕುಮಾರ್ ಉಪಸ್ಥಿತರಿದ್ದರು.

ಮೂಡುಬಿದಿರೆ ಶ್ರೀದವಳ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ, ಸಹಕಾರ ಕಾಯಿದೆ ಪ್ರಮುಖ ಅಂಶಗಳು ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ.ನಿಕೇತನ ಸಹಕಾರ ತತ್ವ ಮತ್ತು ಸಮಕಾಲೀನತೆ ಕುರಿತು ಉಪನ್ಯಾಸ ನೀಡಿದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X