ಫೆ.6ರಂದು ರಕ್ತದಾನ ಶಿಬಿರ

ಉಡುಪಿ: ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್ ಮತ್ತು ಮಣಿಪಾಲ ಕೆಎಂಸಿ ಬ್ಲಡ್‌ಬ್ಯಾಂಕ್ ಸಹಯೋಗ ದೊಂದಿಗೆ ರಕ್ತದಾನ ಶಿಬಿರವನ್ನು ಫೆ.6ರಂದು ಬೆಳಗ್ಗೆ 10.30ಕ್ಕೆ ಉಡುಪಿ ಜಾಮೀಯ ಮಸೀದಿಯ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ, ಕೆಎಂಸಿ ಬ್ಲಡ್‌ಬ್ಯಾಂಕಿನ ಪ್ರೊಫೆಸರ್ ಮತ್ತು ವಿಭಾಗದ ಮುಖ್ಯಸ್ಥೆ ಡಾ.ಶಮೀ ಶಾಸ್ತ್ರೀ ಎಂ.ಡಿ. ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





