Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.6: ಶೀರೂರು ಮಠ ಪರ್ಯಾಯದ ಅಕ್ಕಿ...

ಮಾ.6: ಶೀರೂರು ಮಠ ಪರ್ಯಾಯದ ಅಕ್ಕಿ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ2 March 2025 6:31 PM IST
share
ಮಾ.6: ಶೀರೂರು ಮಠ ಪರ್ಯಾಯದ ಅಕ್ಕಿ ಮುಹೂರ್ತ

ಉಡುಪಿ, ಮಾ.2: 2026ರ ಜ.18ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯದ ಪೂರ್ವಭಾವಿಯಾಗಿ ನಡೆಯುವ ಮುಹೂರ್ತಗಳಲ್ಲಿ ಎರಡನೇಯದಾದ ಅಕ್ಕಿ ಮುಹೂರ್ತ ಇದೇ ಮಾ.6ರ ಬೆಳಗ್ಗೆ 11:10ಕ್ಕೆ ಶೀರೂರು ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಶೀರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು, ಪರ್ಯಾಯದ ಎರಡು ವರ್ಷಗಳ ಅವಧಿಗೆ (2026ರ ಜ.18ರಿಂದ 2028ರ ಜ.17ರವರೆಗೆ) ಅನ್ನದಾನಕ್ಕೆ ಅಗತ್ಯವಿರುವ ಅಕ್ಕಿ ಸಂಗ್ರಹಕ್ಕಾಗಿ ಅಕ್ಕಿ ಮುಹೂರ್ತ ನಡೆಯುವುದು ಉಡುಪಿ ಅಷ್ಟಮಠಗಳ ಪರ್ಯಾಯದಲ್ಲಿ ನಡೆದುಕೊಂಡ ಬಂದ ಸಂಪ್ರದಾಯ ಎಂದರು.

ಶೀರೂರು ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ ಮಾತನಾಡಿ, ಮಾ.6ರಂದು ಬೆಳಗ್ಗೆ 6ಗಂಟೆಯಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ಬೆಳಗ್ಗೆ 11:10ಕ್ಕೆ ಮಠದಲ್ಲಿ ಅಕ್ಕಿಮುಹೂರ್ತ ನಡೆಯಲಿದೆ ಎಂದು ವಿವರಿಸಿದರು.

ಅಕ್ಕಿ ಮುಹೂರ್ತದಲ್ಲಿ ಉಡುಪಿಯ ಅಷ್ಟಮಠಗಳಲ್ಲಿ ಉಳಿದ ಏಳು ಮಠಗಳ ಮಠಾಧೀಶರನ್ನು ಆಹ್ವಾನಿಸಲಾಗುವುದು. ಇವರಲ್ಲಿ ಹೆಚ್ಚಿನವರು ಭಾಗವಹಿಸುತ್ತಾರೆ. ಅಕ್ಕಿ ಮುಹೂರ್ತದ ಜೊತೆಗೆ ಶ್ರೀಮಠದಲ್ಲಿ ಅದ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಂದ ವೇದಮಂಗಳ ಪಾರಾಯಣವೂ ನಡೆಯಲಿದೆ ಎಂದು ಡಾ.ಸರಳತ್ತಾಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಯಶಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ರಮೇಶ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಪ್ರಮುಖ ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಗಣೇಶ ನೇರ್ಗಿ, ಸಂಧ್ಯಾ ರಮೇಶ್, ಮೋಹನ್ ಭಟ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X