Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳದಲ್ಲಿ 6ನೇ ವರ್ಷದ ಗೂಡುದೀಪ...

ಕಾರ್ಕಳದಲ್ಲಿ 6ನೇ ವರ್ಷದ ಗೂಡುದೀಪ ಸ್ಪರ್ಧೆ

ರೋಟರಿ ಬಾಲ ಭವನದಲ್ಲಿ ಆಕರ್ಷಕ ಗೂಡುದೀಪಗಳ ಚಿತ್ತಾರ

ವಾರ್ತಾಭಾರತಿವಾರ್ತಾಭಾರತಿ20 Nov 2023 10:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರ್ಕಳದಲ್ಲಿ 6ನೇ ವರ್ಷದ ಗೂಡುದೀಪ ಸ್ಪರ್ಧೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಸಂಸ್ಥೆಯ ವಜ್ರಮಹೋತ್ಸವದ ಪ್ರಯುಕ್ತ ದೀಪಾವಳಿ ಗೂಡುದೀಪ ಸ್ಪರ್ಧೆಯು ನ.19 ರಂದು ಸಂಜೆ ರೋಟರಿ ಬಾಲ ಭವನದಲ್ಲಿ ನಡೆಯಿತು. ಮಂಗಳೂರು, ಉಡುಪಿ, ಮತ್ತು ಕಾರ್ಕಳದ ಸ್ಪರ್ಧಿಗಳು ಆಕರ್ಷಕ ಗೂಡುದೀಪಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ

ಆಧುನಿಕ ವಿಭಾಗದಲ್ಲಿ ಗಿಜಿಗಿಜಿ ಕಾಯಿಯಿಂದ ವಿಠಲ್ ಭಟ್ ರಥಬೀದಿ ಮಂಗಳೂರು ಇವರು ತಯಾರಿಸಿದ ಗೂಡುದೀಪ ಪ್ರಥಮ, 40 ಬಗೆಯ ಹಣ್ಣು ಹಂಪಲಿನ ಬೀಜಗಳಿಂದ ಜಗದೀಶ್ ಅಮೀನ್ ಸುಂಕದ ಕಟ್ಟೆ ತಯಾರಿಸಿದ ಗೂಡುದೀಪ ದ್ವಿತೀಯ, ಬಾಳೆ ಗೀಡದಿಂದ ರಾಜೇಶ್ ಚಿಲಿಂಬಿಯವರು ತಯಾರಿಸಿದ ಗೂಡುದೀಪ ತೃತೀಯ ಸ್ಥಾನವನ್ನು ಪಡೆಯಿತು.

ಸಾಂಪ್ರದಾಯಿಕ ವಿಭಾಗದಲ್ಲಿ ಆದಿತ್ಯಭಟ್ ಗುರುಪುರ ಪ್ರಥಮ, ರಕ್ಷೀತ್ ಕುಮಾರ್ ದ್ವಿತೀಯ, ಉಮೇಶ್ ಕಾವೂರು ತೃತೀಯ ಸ್ಥಾನವನ್ನು ಪಡೆದರು.

ಕಾರ್ಕಳದ ಪ್ರತೇಕ ಸ್ಪರ್ಧೆಯಲ್ಲಿ ಚೇತನ್ ರಾವ್ ಪ್ರಥಮ, ರಾಜೇಶ್ ನಕ್ರೆ ದ್ವಿತೀಯ, ನಾಗೇಶ್ ಹೆಗ್ಡೆ ತೃತೀಯ ಸ್ಥಾನವನ್ನು ಪೆಡೆದರು.

ವಿನುತ ವಿನೀತ್, ಕೀರ್ತಿ ಪೂಜಾರಿ, ಅಮೃತ್ ರಾವ್ ಹಾಗೂ ಟೀಂ ಬ್ಲಾಕ್ ಸ್ಪೆಕ್ಟರ್ ಸಮಾಧಾನಕರ ಬಹುಮಾನ ಪಡೆದರೆ ಧ್ರುವ ಕಾಮತ್ ವಿಶೇಷ ಪ್ರೋತ್ಸಾಹಕ ಬಹುಮಾನ, ವಿದ್ಯಾರ್ಥಿಗಳಾದ ಶೃಜನ್ ಕಾಮತ್, ಸುಜಯ ಕಾಮತ್,ಯಶ್ವಿತಾ ಹಾಗೂ ಸಾನ್ವಿ ಪ್ರೋತ್ಸಾಹಕ ಬಹುಮಾನವನ್ನು ಪಡೆದರು.

ವಿಜೇತರಿಗೆ ಚಿನ್ನದ ಪದಕ ಸಮಾರೋಪ ಸಮಾರಂಭದಲ್ಲಿ ರೋಟರಿ ಕ್ಲಬ್ ಅದ್ಯಕ್ಷ ಜಾನ್ ಆರ್ ಡಿ ಸಿಲ್ವ, ವಜ್ರಮಹೋತ್ಸವ ಸಮಿತಿಯ ಅದ್ಯಕ್ಷ ತುಕಾರಾಮ್ ನಾಯಕ್, ಯೋಗೀಶ್ ಪ್ರಭು, ಬಾಲಾಜಿ ಪ್ರಶಾಂತ್ ಶೆಣೈ, ನವೀನ್ ರಾವ್ ವಿಜೇತರಿಗೆ ಚಿನ್ನದ ಪದಕ, ನಗದು, ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಶಂಸನಾ ಪತ್ರ ಮತ್ತು ಗೌರವಾರ್ಪಣೆ ಮಾಡಲಾಯಿತು.

ಅಯೋಜಕ ಶುಭದರಾವ್ ವಿಜೇತರ ವಿವರಗಳನ್ನು ನೀಡಿದರು. ನಿವೃತ್ತ ಶಿಕ್ಷಕ ವಸಂತ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು. ಇಕ್ಬಾಲ್ ಅಹಮ್ಮದ್ ಧನ್ಯವಾದ ಸಲ್ಲಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X