Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.9 ರಂದು ಉಡುಪಿ- ದ.ಕ...

ಡಿ.9 ರಂದು ಉಡುಪಿ- ದ.ಕ ವಿದ್ಯಾರ್ಥಿಗಳಿಗಾಗಿ ಕಾರ್ಟೂನು ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ8 Dec 2023 6:15 PM IST
share
ಡಿ.9 ರಂದು ಉಡುಪಿ- ದ.ಕ ವಿದ್ಯಾರ್ಥಿಗಳಿಗಾಗಿ ಕಾರ್ಟೂನು ಸ್ಪರ್ಧೆ

ಕುಂದಾಪುರ, ಡಿ.8: ಕಾರ್ಟೂನು ಹಬ್ಬ ಬಳಗ ಕುಂದಾಪುರ ಇವರ ನೇತೃತ್ವದಲ್ಲಿ 10ನೇ ವರ್ಷದ ಕಾರ್ಟೂನು ಹಬ್ಬ ಡಿ.9ರಿಂದ 12ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಡಿ.9 ರಂದು ಅಪರಾಹ್ನ 2:00 ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಕಾರ್ಟೂನು ರಚನಾ ಸ್ಪರ್ಧೆ ನಡೆಯಲಿದೆ.

ಕಾರ್ಟೂನು ಸ್ಪರ್ಧೆಯು 4ರಿಂದ 7ನೇಯ ತರಗತಿ, 8ರಿಂದ 10ನೇಯ ತರಗತಿ ಮತ್ತು ಪಿಯುಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳು ಹೀಗೆ, ಮೂರು ವಿಭಾಗಗಳಲ್ಲಿ ನಡೆಯಲಿದೆ. ಕಾರ್ಟೂನು ಸ್ಪರ್ಧೆಯ ವಿಷಯವನ್ನು ಸ್ಪರ್ಧೆ ನಡೆಯುವ ಸ್ಥಳದಲ್ಲೇ ನೀಡಲಾಗುವುದು.

ಸ್ಪರ್ಧೆಯ ನಿಯಮಗಳು: ಸ್ಥಳದಲ್ಲಿ ಸ್ಪರ್ಧೆಯ ವಿಷಯ ನೀಡಿದಾಗ ವಿದ್ಯಾರ್ಥಿಗಳು ಐಡಿಯಾ ಹೊಳೆಯದೆ ಗೊಂದಲಕ್ಕೊಳಗಾಗುವುದನ್ನು ತಪ್ಪಿಸಲು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ವಿಷಯವನ್ನು ಚರ್ಚಿಸಲು ಸ್ಪರ್ಧೆಯ ಪೂರ್ವದಲ್ಲಿ 30ನಿಮಿಷಗಳ ಕಾಲಾವಕಾಶ ನೀಡಲಾಗುವುದು. ಮತ್ತು ನಂತರ ಚಿತ್ರ ರಚಿಸಲು 2 ಗಂಟೆಗಳ ಕಾಲಾವಕಾಶ ದೊರೆಯಲಿದೆ.

ಸ್ಪರ್ಧೆಯ ಸಮಯದಲ್ಲಿ, ಚಿತ್ರರಚನೆ ಮತ್ತಿತರ ಕಾರ್ಯಗಳನ್ನು ಕಡ್ಡಾಯವಾಗಿ ವಿಧ್ಯಾರ್ಥಿಗಳೇ ಮಾಡಬೇಕಾಗಿದೆ. ಸ್ವಂತವಾದ ಮತ್ತು ಕ್ರಿಯಾಶೀಲ ಐಡಿಯಾಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು. ಚಿತ್ರ ರಚನೆಗೆ ಡ್ರಾಯಿಂಗ್ ಹಾಳೆಗಳನ್ನು ಕಾರ್ಟೂನು ಹಬ್ಬದ ಆಯೋಜಕರೆ ಪೂರೈಕೆ ಮಾಡಲಿದ್ದು, ಚಿತ್ರ ಬಿಡಿಸಲು ಬೇಕಾಗುವ ಇತರ ಪರಿಕರಗಳನ್ನು ವಿದ್ಯಾರ್ಥಿಗಳೇ ತರಬೇಕಾಗಿದೆ.

ಚಿತ್ರದ ಶೈಲಿ: ಕಪ್ಪುಬಿಳುಪಿನಲ್ಲಿ ಅಥವಾ ಇತರ ಬಣ್ಣಗಳನ್ನು ಬಳಸಿ ಅಥವಾ ಡೈಲಾಗ್ ರಹಿತವಾಗಿಯೂ ಚಿತ್ರಗಳನ್ನು ರಚಿಸಬಹುದು. ಬಹುಮಾನಗಳ ಘೋಷಣೆ ಮತ್ತು ವಿತರಣೆ ಡಿ.10ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಮತ್ತು ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.

ಡಿಸೆಂಬರ್ 11ಮತ್ತು 12ರಂದು ತಾಲೂಕಿನ ವಿವಿಧ ಶಾಲೆ, ಕಾಲೇಜುಗಳ ಮಕ್ಕಳಿಗಾಗಿ ವ್ಯಂಗ್ಯಚಿತ್ರ ತರಬೇತಿ ಕಾರ್ಯಾಗಾರ ನಡೆಯಲಿದೆ. ಕಾರ್ಟೂನು ಹಬ್ಬ ನಡೆಯುವ ನಾಲ್ಕೂ ದಿನಗಳ ಕಾಲ ’ಕಾರ್ಟೂನು ಪ್ರದರ್ಶನ’ ಮತ್ತು ‘ಸಾರ್ವಜನಿಕರ ವ್ಯಂಗ್ಯಭಾವಚಿತ್ರ ರಚನೆ’ ನಡೆಯಲಿದೆ ಎಂದು ಕಾರ್ಟೂನು ಹಬ್ಬ ಬಳಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X