Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 97ನೇ ಪ್ರಾದೇಶಿಕ ವಿಶೇಷ ಮಕ್ಕಳ ಪೋಷಕರ...

97ನೇ ಪ್ರಾದೇಶಿಕ ವಿಶೇಷ ಮಕ್ಕಳ ಪೋಷಕರ ಸಮಾವೇಶ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 May 2026 6:56 PM IST
share
97ನೇ ಪ್ರಾದೇಶಿಕ ವಿಶೇಷ ಮಕ್ಕಳ ಪೋಷಕರ ಸಮಾವೇಶ ಉದ್ಘಾಟನೆ

ಉಡುಪಿ: ಸರಕಾರ, ಸಂಘ ಸಂಸ್ಥೆಗಳು, ದಾನಿಗಳ ಸಹಭಾಗಿತ್ವದಲ್ಲಿ ವಿಶೇಷ ಮಕ್ಕಳ ಬದುಕಿನಲ್ಲಿ ಪರಿವರ್ತನೆ ಮಾಡುವ ಮೂಲಕ ಸಮಾಜಕ್ಕೆ ಹೊಸ ದಿಕ್ಕು ತೋರಬೇಕು. ವಿಶೇಷ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಮಾನ ಅವಕಾಶ ಕಲ್ಪಿಸಬೇಕು ಎಂದು ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ಹೇಳಿದ್ದಾರೆ.

ಪೋಷಕರ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ(ಎನ್‌ಸಿಪಿಒ) ಪರಿವಾರ್, ಮಾಹೆ ವಿವಿ ಅಧೀನದ ಆಸರೆ ಚಾರಿಟೇಬಲ್ ಟ್ರಸ್ಟ್, ಹೈದರಾಬಾದಿನ ಮೌಲಾನಾ ಆಝಾದ್ ನ್ಯಾಷನಲ್ ಉರ್ದು ವಿವಿ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಶಿಯಲ್ ಸ್ಕೂಲಿನ ಸೌಪರ್ಣಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕಾಲ ಆರು ರಾಜ್ಯಗಳ 97ನೇ ಪ್ರಾದೇಶಿಕ ವಿಶೇಷ ಮಕ್ಕಳ ಪೋಷಕರ ಸಮಾವೇಶವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿಯಲ್ಲಿ ದಾನಿಗಳ ನೆರವಿನಿಂದ ಒಟ್ಟು 14 ವಿಶೇಷ ಶಾಲೆಗಳು ನಡೆಯುತ್ತಿವೆ. ಬ್ರಹ್ಮಗಿರಿಯಲ್ಲಿ ವಿಶೇಷ ಮಕ್ಕಳಿಗಾಗಿ ರಾಜ್ಯ ಸರಕಾರ, ನಗರಸಭೆ ಹಾಗೂ ಸಿಎಸ್‌ಆರ್ ನೆರವಿನಿಂದ 4ಕೋಟಿ ರೂ. ವೆಚ್ಚದಲ್ಲಿ ಸಮರ್ಥ ಪಾರ್ಕ್ ನಿರ್ಮಿಸಲಾಗುತ್ತಿದೆ ಎಂದರು.

ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ 25ವರ್ಷಕ್ಕಿಂತ ಮೇಲಿನ ವಿಶೇಷ ಮಕ್ಕಳ ಕೌಶಲ ತರಬೇತಿ ಕೇಂದ್ರಕ್ಕೆ ಕೊಡುಗೆ ನೀಡಿದ ಉದ್ಯಮಿ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪರಿವಾರ್ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಡಾ.ಸುದೀಪ್ ಗೋಯಲ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ, ಮಾಹೆ ಎಂಸಿಎಚ್‌ಪಿ ಪ್ರೊಫೆಸರ್ ಮತ್ತು ಡೀನ್ ಡಾ.ಅರುಣ್ ಮಯ್ಯ, ಎಸ್‌ಆರ್‌ಎಸ್ ನಿರ್ದೇಶಕ ವಿದ್ಯಾವಂತ ಆಚಾರ್ಯ, ಜಿಲ್ಲಾ ದಿವ್ಯಾಂಗರ ಸಬಲೀಕರಣ ಅಧಿಕಾರಿ ರತ್ನಾ, ರೋಟರಿ ಜಿಲ್ಲೆ 3182ನಿಯೋಜಿತ ಗವರ್ನರ್ ಬಿ.ಎಂ.ಭಟ್, ಆಸರೆ ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿ ಶ್ರೀಧರ್ ಉಪಸ್ಥಿತರಿದ್ದರು.

ಸಮಾವೇಶ ಸಂಘಟನಾ ಸಮಿತಿ ಸದಸ್ಯ ಕೆ.ಎಸ್.ಜೈವಿಠ್ಠಲ್ ಸ್ವಾಗತಿಸಿ ದರು. ರಮೇಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಅರ್ಚನಾ ಟ್ರಸ್ಟಿನ ಟ್ರಸ್ಟಿ ಡಾ.ಪದ್ಮರಾಜ್ ಹೆಗ್ಡೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X