Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 9,97,032 ಗಣತಿ...

ಉಡುಪಿ ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ

ವಾರ್ತಾಭಾರತಿವಾರ್ತಾಭಾರತಿ1 Aug 2026 10:14 PM IST
share
ಉಡುಪಿ ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ

ಉಡುಪಿ, ಆ.1: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯ ಸುಗಮವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯಾದ್ಯಂತ ಒಟ್ಟು 9,97,032 ಗಣತಿ ನಮೂನೆಯನ್ನು (ಶೇ.93.7) ಡಿಜಿಟಲೀಕರಣಗೊಳಿಸಲಾಗಿದೆ.

20,800 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿದೆ. 27,952 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 8055 ಮತದಾರರು ತಮ್ಮ ದಾಖಲಾತಿ ಮಾಡಿ ಕೊಂಡಿದ್ದಾರೆ. ಜಿಲ್ಲೆಯಲ್ಲಿ ಶೇ.100ರಷ್ಟು ಡಿಜಿಟಲೀಕರಣ ಹಾಗೂ ಎಎಸ್‌ಡಿಡಿ, ಡಿಎಸ್‌ಇ ಮತ್ತು ಪಿಎಸ್‌ಇ ಪರಿಶೀಲನೆಯನ್ನು ಒಟ್ಟು 824 ಮತಗಟ್ಟೆಗಳು ಪೂರ್ಣಗೊಳಿಸಿವೆ.ರುತ್ತಾರೆ.

ನಿಮಗೆ ತಲುಪಿಸಲಾಗಿರುವ ನಮೂನೆಗಳಲ್ಲಿರುವ ವಿವರಗಳನ್ನು ಪರಿಶೀಲಿಸಿ, ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ ಭರ್ತಿ ಮಾಡಿದ ನಮೂನೆಗಳನ್ನು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಬಿಎಲ್‌ಒಗಳಿಗೆ ಹಿಂತಿರುಗಿಸಬೇಕು.

ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ಹತ್ತಿರದ ಬಿಎಲ್‌ಒ ಪೆಸಿಲಿಟೇಶನ್ ಸೆಂಟರ್ ಅಥವಾ ಮತದಾರರ ಪೆಸಿಲಿಟೇಶನ್ ಸೆಂಟರ್‌ಗೆ ಭೇಟಿ ನೀಡಿದಲ್ಲಿ ಅಲ್ಲಿನ ಸಿಬ್ಬಂದಿಗಳು ನಮೂನೆಗಳನ್ನು ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎನ್ಯೂಮರೇಶನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಆಗಸ್ಟ್ 8ರವರೆಗೆ ನಡೆಯಲಿದೆ. ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದ ನಾಗರಿಕರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಒಗೆ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X