Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೆಡ್‌ಕ್ರಾಸ್ ನಾಯಕರಿಗೆ ಒಂದು ದಿನದ...

ರೆಡ್‌ಕ್ರಾಸ್ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ22 Oct 2024 8:56 PM IST
share
ರೆಡ್‌ಕ್ರಾಸ್ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ವನ್ನು ಅಜ್ಜರಕಾಡಿನಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಆಯೋಜಿಸಲಾಗಿತ್ತು.

ರೆಡ್‌ಕ್ರಾಸ್ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಪದವಿ ಶಿಕ್ಷಣದ ಹಂತದಿಂದಲೇ ರೂಡಿಸಿಕೊಳ್ಳುವಂತೆ ಕರೆ ನೀಡಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಮಾತನಾಡಿ, ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಕಾರ್ಯಾಗಾರ ಬಹು ಮುಖ್ಯವಾದುದು ಎಂದರು.

ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಪೈ ಮೆಮೊರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ರೆಡ್‌ಕ್ರಾಸ್ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲ್ ನಿರೂಪಿಸಿ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

Tags

Red CrossUdupi‌
share
ವಾರ್ತಾಭಾರತಿ
ವಾರ್ತಾಭಾರತಿ
Next Story
X