Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃಷ್ಣ ಮಠದ ವಸತಿಗೃಹ ದಲ್ಲಿ ಮುಸ್ಲಿಂ...

ಕೃಷ್ಣ ಮಠದ ವಸತಿಗೃಹ ದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಡಿವೈಎಫ್ಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ6 Oct 2026 3:02 PM IST
share
ಕೃಷ್ಣ ಮಠದ ವಸತಿಗೃಹ ದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಡಿವೈಎಫ್ಐ ಖಂಡನೆ

ಉಡುಪಿ, ಅ.6: ಉಡುಪಿ ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ತಂಗಲು ತೆರಳಿದ್ದ ಹಿಂದೂ ಕುಟುಂಬದೊಂದಿಗೆ ಬಂದಿದ್ದ ಮುಸ್ಲಿಂ ಯುವತಿಗೆ ಆಕೆಯ ಧರ್ಮದ ಕಾರಣ ನೀಡಿ ವಸತಿ ನಿರಾಕರಿಸಲಾಗಿರುವ ಘಟನೆಯನ್ನು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯವಿಲ್ಲದೆ ಬದುಕುವ ಹಕ್ಕನ್ನು ಖಾತರಿಪಡಿಸುತ್ತದೆ. ಧಾರ್ಮಿಕ ನಂಬಿಕೆಗಳು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದ್ದರೂ, ಸಾರ್ವಜನಿಕರಿಗೆ ವಸತಿ ಅಥವಾ ಇತರ ಸೌಲಭ್ಯಗಳನ್ನು ಒದಗಿಸುವ ಸಂದರ್ಭದಲ್ಲಿ ಕೇವಲ ಧರ್ಮದ ಆಧಾರದ ಮೇಲೆ ತಾರತಮ್ಯ ನಡೆಯದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ.

ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕಾಗಿದೆ ಹಾಗೂ ತಪ್ಪಿತಸ್ಥನ ವಿರುದ್ಧ ಅಗತ್ಯ ಕ್ರಮಕೈಗೊಳ್ಳಬೇಕು. ಘಟನೆಯ ಕುರಿತು ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ, ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು.

ಧರ್ಮದ ಆಧಾರದ ಮೇಲೆ ತಾರತಮ್ಯ ನಡೆದಿರುವ ಈ ಪ್ರಕರಣದ ವಿರುದ್ಧ ಅಗತ್ಯ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆಗಳು ಇನ್ನು ಮುಂದೆ ಮರುಕಳಿಸದಂತೆ ಸರಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X