Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ...

ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್

ವಾರ್ತಾಭಾರತಿವಾರ್ತಾಭಾರತಿ23 Nov 2023 7:55 PM IST
share
ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್

ಉಡುಪಿ : ಅಪರಾಧಗಳ ಬಗ್ಗೆ ಮಾಹಿತಿ ಕಳೆಹಾಕಲು ಅನುಕೂಲ ವಾಗುವ ನಿಟ್ಟಿನಲ್ಲಿ ಉಡುಪಿ ನಗರದ ಎಲ್ಲ ಆಯಾಕಟ್ಟಿನ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಈ ತಿಂಗಳ ಅಂತ್ಯ ದೊಳಗೆ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿಯು ಪ್ರಮುಖ ನಗರವಾಗಿ ಬೆಳೆಯುತ್ತಿದೆ. ಈ ಹಿಂದೆ ಉಡುಪಿ ನಗರಾದ್ಯಂತ ಒಟ್ಟು 90 ಸಿಸಿಟಿವಿಗಳನ್ನು ಆಳವಡಿಸಲಾಗಿತ್ತು. ಅದರಲ್ಲಿ ಕೆಲವು ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ. ಈಗ ಹೊಸದಾಗಿ ಉಡುಪಿ ನಗರದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಜಿಲ್ಲಾಡಳಿತ, ನಗರಸಭೆ ಪ್ರಸ್ತಾಪ ಕಳುಹಿಸಲಾಗುವುದು. ಅದೇ ರೀತಿ ಜನಪ್ರತಿನಿಧಿಗಳ ಸಹಕಾರ ಮತ್ತು ಸಿಆರ್‌ಎಸ್ ಅನುದಾನದಲ್ಲಿಯೂ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದರು.

ನಗರದ ಪ್ರವೇಶ ಮತ್ತು ನಿರ್ಗಮನ ಪ್ರದೇಶ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಯಾರು ಬರುತ್ತಾರೆ ಮತ್ತು ಹೋಗು ತ್ತಾರೆ ಎಂಬ ಮಾಹಿತಿ ತಿಳಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಈಗಲೇ ಯಾವ ಪ್ರದೇಶದಲ್ಲಿ ಖಾಸಗಿ ಯವರು ಸಿಸಿಟಿವಿಗಳನ್ನು ಅಳವಡಿಸಿದ್ದಾರೆ ಎಂಬುದು ಆ್ಯಪ್ ಮೂಲಕ ಕಂಡುಕೊಳ್ಳಬಹುದು. ಸಿಸಿ ಕ್ಯಾಮೆರಾ ಇಲ್ಲದ ಕಡೆಗಳಿಗೆ ಮಾತ್ರ ಕ್ಯಾಮೆರಾ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಒಟ್ಟು 15 ಜಂಕ್ಷನ್‌ಗಳಲ್ಲಿ ಒಂದೊಂದರಲ್ಲಿ 3-4 ಕ್ಯಾಮೆರಾಗಳನ್ನು ಅಳವಡಿಸ ಲಾಗುವುದು. ಮೊದಲು ಪ್ರಥಮ ಆದ್ಯತೆ ಉಡುಪಿ ನಗರಕ್ಕೆ ಸಿಟಿ ಕ್ಯಾಮೆರಾ ಗಳನ್ನು ಅಳವಡಿಸಿ, ಮುಂದೆ ಎಲ್ಲ ತಾಲೂಕು ಕೇಂದ್ರಗಳಲ್ಲೂ ಅಳವಡಿಸ ಲಾಗುವುದು. ಇದಕ್ಕೆ ಬೇಕಾದ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತೇವೆ ಎಂದು ಎಸ್ಪಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X