Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಅಗ್ರಿಗೋಲ್ಡ್ ಬಹುಕೋಟಿ ಹಗರಣ;...

Udupi | ಅಗ್ರಿಗೋಲ್ಡ್ ಬಹುಕೋಟಿ ಹಗರಣ; ಆಂಧ್ರ ಸಿಐಡಿ ಅಧಿಕಾರಿಗಳಿಂದ ಸಂತ್ರಸ್ತರ ದಾಖಲೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 Oct 2026 3:53 PM IST
share
Udupi | ಅಗ್ರಿಗೋಲ್ಡ್ ಬಹುಕೋಟಿ ಹಗರಣ; ಆಂಧ್ರ ಸಿಐಡಿ ಅಧಿಕಾರಿಗಳಿಂದ ಸಂತ್ರಸ್ತರ ದಾಖಲೆ ಪರಿಶೀಲನೆ

ಉಡುಪಿ : ಅಗ್ರಿಗೋಲ್ಡ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯವನ್ನು ಬನ್ನಂಜೆಯಲ್ಲಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸ್ಥಾಪಿಸಲಾದ ವಿಶೇಷ ಬಾಂಡ್ ಪರಿಶೀಲನಾ ಕೇಂದ್ರಗಳಲ್ಲಿ ಆರಂಭಿಸಿದ್ದಾರೆ.

ಅ.29ರಂದು ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮಗಳ ಅಗ್ರಿಗೋಲ್ಡ್ ಬಾಂಡ್ ಹೊಂದಿರುವ ಗ್ರಾಹಕರಿಗೆ. ಅ.30ರಂದು ಮುನಿಯಾಲು ಹಾಗೂ ಆಸುಪಾಸಿನ ಗ್ರಾಮಗಳ ಗ್ರಾಹಕರಿಗೆ, ಅ.31ರಂದು ಅಜೆಕಾರು ಹಾಗೂ ಆಸುಪಾಸಿನ ಗ್ರಾಮಗಳ ಗ್ರಾಹಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಪ್ರತಿದಿನ ಪ್ರಥಮವಾಗಿ ಆಗಮಿಸುವ 150 ಗ್ರಾಹಕರಿಗೆ ಮಾತ್ರ ಟೋಕನ್ ನೀಡಲಾಗುವುದು. ಬೆಳಿಗ್ಗೆ 8ಗಂಟೆಯಿಂದ ಟೋಕನ್ ವಿತರಣೆ ಪ್ರಾರಂಭವಾಗುತ್ತದೆ. ಅಂಗವೈಕಲ್ಯ, ಅನಾರೋಗ್ಯ ಅಥವಾ ಇತರ ಆರೋಗ್ಯ ಸಮಸ್ಯೆಗಳಿಂದ ಸ್ವತಃ ಹಾಜರಾಗಲು ಸಾಧ್ಯವಾಗದ ಗ್ರಾಹಕರ ಪರವಾಗಿ ಅವರ ಏಜೆಂಟ್‌ಗಳು, ಸಂಬಂಧಿಕರು ಬಾಂಡ್‌ಗಳನ್ನು ತಂದು ಸಲ್ಲಿಸಬೇಕು. ಅಶಕ್ತರು, ಗರ್ಭಿಣಿಯರು ಹಾಗೂ ವೈದ್ಯಕೀಯ ಸಮಸ್ಯೆ ಹೊಂದಿರುವ ಗ್ರಾಹಕರು ಸಂಬಂಧಿತ ವೈದ್ಯಕೀಯ ಪ್ರಮಾಣಪತ್ರಗಳನ್ನು ಅವರು ಅಥವಾ ಸಂಬಂಧಿಕರು ಕಡ್ಡಾಯವಾಗಿ ತಂದು ಹಾಜರುಪಡಿಸಬೇಕು.

ನ.1ರಂದು ರಜೆ ಇದ್ದು ನ.2ರಿಂದ ಯಾವ ತಾಲೂಕು, ಜಿಲ್ಲೆ ಗ್ರಾಹಕರಿಗೆ ಎಂದು ಅ.31ರ ಸಂಜೆ ಒಳಗೆ ತಿಳಿಸಲಾಗುವುದು. ಅ.29ರಂದು ಹೆಬ್ರಿ ತಾಲೂಕಿನಿಂದ ಬಂದ ಉಳಿದ ಗ್ರಾಹಕರಿಗೆ ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಈ ಮೂರು ದಿನದಂದು ಹೆಬ್ರಿ ತಾಲೂಕಿನವರಿಗೆ ಮಾತ್ರ ಬರಲು ಅವಕಾಶ ಕಲ್ಪಿಸಲಾಗಿದೆ. ಅದು ಬಿಟ್ಟು ಬೇರೆ ಯಾವುದೇ ತಾಲೂಕಿನವರು ಕೇಂದ್ರಕ್ಕೆ ಆಗಮಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08202526444, ಮೊ-9480805400ನ್ನು ಸಂಪರ್ಕಿಸ ಬಹುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X